পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಊಹಿಸಲಾಗದಂತ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಊಹಿಸಲಾಗದಂತ   ಗುಣವಾಚಕ

অর্থ : ಯಾವುದನ್ನು ಏಣಿಸಲು ಅಥವಾ ಅಂದಾಜು ಮಾಡಲು ಆಗುವುದಿಲ್ಲವೋ

উদাহরণ : ಅವನು ಏಣಿಸಲಾಗದಷ್ಟು ಹಣ ಹೊಂದಿರುವ ಮಾಲಿಕ.

সমার্থক : ಈಡಿಲ್ಲದ, ಊಹಿಸದ, ಊಹಿಸಲಾಗದ, ಊಹಿಸಲಾಗದಂತಹ, ಏಣಿಸಲಾಗದ, ಏಣಿಸಲಾಗದಂತ, ಏಣಿಸಲಾಗದಂತಹ, ಬಹಳ


অন্যান্য ভাষায় অনুবাদ :

जो तौला या कूता न जा सके।

वे अतुल धन के मालिक हैं।
अतुल, अतुलित, अतोल, अतौल

অর্থ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು

উদাহরণ : ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.

সমার্থক : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ, ಕಲ್ಪನಾತೀತವಾದಂತಹ


অন্যান্য ভাষায় অনুবাদ :

जो कल्पना से परे हो या कल्पनीय न हो।

आपकी सोच मेरे लिए कल्पनातीत है।
अकल्पनीय, अकल्पित, अचिंत्य, अचिन्त्य, आचिंत्य, आचिन्त्य, कल्पनातीत