পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಊಹೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಊಹೆ   ನಾಮಪದ

অর্থ : ಅಂದಾಜು ಮಾಡುವ ಕೆಲಸ

উদাহরণ : ಇತ್ತೀಚಿನ ಜನರು ವಸ್ತವಕ್ಕಿಂತ ಹೆಚ್ಚಾಗಿ ಅಂದಾಜಿನ ಮೇಲೆ ಹೆಚ್ಚು ಗಮನ ನೀಡುತ್ತಾರೆ.

সমার্থক : ಅಂದಾಜು, ಕಲ್ಪನೆ


অন্যান্য ভাষায় অনুবাদ :

अटकल लगाने का काम।

आजकल लोग वास्तविकता से अधिक अटकलबाजी पर ध्यान दे रहे हैं।
अटकलबाज़ी, अटकलबाजी

A hypothesis that has been formed by speculating or conjecturing (usually with little hard evidence).

Speculations about the outcome of the election.
He dismissed it as mere conjecture.
conjecture, speculation

অর্থ : ಅಯ್ಕೆ ಮಾಡಿದ ಸೌದೆಯ ತುಂಡು ಮುಂತಾದವುಗಳನ್ನು ರಾಶಿ ಮಾಡಿ ಅದರ ಮೇಲೆ ಹೆಣ ಸುಡುವುದು

উদাহরণ : ಇತ್ತಿಚಿನ ದಿನಗಳಲ್ಲಿ ನಡೆಯುತ್ತಿರುವುದನ್ನು ನೋಡಿದರೆ ಗಾಂಧೀಜಿ ಅವರ ಚಿಂತನೆ, ಆತ್ಮೀಯ ಸದ್ಭಾವನೆ, ಪ್ರೇಮ, ಅಹಿಂಸೆ ಇವೆಲ್ಲಾ ಅವರ ಜತೆನೆ ಸುಟ್ಟು ಬೂದಿಯಾದಂತೆ ಕಾಣುವುದು.

সমার্থক : ಅಭಿಪ್ರಾಯ, ಆಶಯ, ಇಂಗಿತ, ಎಣಿಕೆ, ಕಲ್ಪನೆ, ಚಿಂತೆ, ವಿಚಾರ ಧಾರೆ, ವಿಚಾರ ಶಕ್ತಿ


অন্যান্য ভাষায় অনুবাদ :

चुनी हुई लकड़ियों आदि का वह ढेर जिस पर मुर्दा जलाते हैं।

आज के माहौल को देखते हुए ऐसा लगता है कि गाँधी जी की चिता के साथ ही आपसी सद्भाव, प्रेम, अहिंसा सब-कुछ जल कर राख हो गया।
अंतशय्या, अन्तशय्या, चिता, चित्या

Wood heaped for burning a dead body as a funeral rite.

funeral pyre, pyre

অর্থ : ಮನಸ್ಸಿನಲ್ಲಿ ಒಂದರ ಬಗ್ಗೆ ತಾನೇ ಆಲೋಚಿಸಿ ಯಾವುದೇ ಆಧಾರವಿಲ್ಲದೆ ಅದರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು

উদাহরণ : ಪದೇ ಪದೇ ಅನುಮಾನ ಪಡುತ್ತಿದ್ದ ಗಂಡನಿಂದ ಅವಳು ವಿಚ್ಛೇದನ ಪಡೆದಳು.

সমার্থক : ಅಂದಾಜು, ಅನುಮಾನ


অন্যান্য ভাষায় অনুবাদ :

अपने मन से यह समझने की क्रिया या भाव कि ऐसा हो सकता है या होगा।

कभी-कभी अनुमान गलत भी हो जाता है।
अंदाज, अंदाज़, अंदाज़ा, अंदाजा, अटकर, अटकल, अड़सट्टा, अनुमान, अनुमिति, अन्दाज, अन्दाज़, अन्दाज़ा, अन्दाजा, अरसट्टा, कयास, कूत, तखमीना, तख़मीना

A message expressing an opinion based on incomplete evidence.

conjecture, guess, hypothesis, speculation, supposition, surmisal, surmise

অর্থ : ರಾಶಿಗಳು, ಸಂಖ್ಯೆಗಳು ಮೊದಲಾದವುಗಳಿಗೆ ಸಂಬಂಧಿಸಿದ ಹಾಗೆ ಮಾಡುವ ಅಂದಾಜು

উদাহরণ : ನನ್ನ ಅಂದಾಜಿನ ಪ್ರಕಾರ ಈ ಮನೆಯನ್ನು ದುರಸ್ತಿಮಾಡಿಸಲು ಸುಮಾರು ಐದು ಲಕ್ಷ ರೂಪಾಯಿ ಖರ್ಚಾಗಿದೆ.

সমার্থক : ಅಂದಾಜು, ಅನುಮಾನ, ಲೆಕ್ಕಾಚಾರ


অন্যান্য ভাষায় অনুবাদ :

राशियों, संख्याओं आदि के संबंध में किया जाने वाला अनुमान।

मेरे लेखा से इस मकान की मररम्मत कराने में पाँच लाख लगेंगे।
लेखा