অর্থ : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ
উদাহরণ :
ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.
সমার্থক : ಅಂದಾಜಿನ, ಅಂದಾಜು, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ
অন্যান্য ভাষায় অনুবাদ :
वह वस्तु जो वास्तव में न हो पर कल्पना द्वारा मूर्त की गई हो।
कुछ लोगों के अनुसार भूत एक कल्पना है।The formation of a mental image of something that is not perceived as real and is not present to the senses.
Popular imagination created a world of demons.অর্থ : ಯಾವುದೋ ಒಂದು ವಿಷಯವನ್ನು ಅಂದಾಜು ಅಥವಾ ಅನುಮಾನದಿಂದ ಯೋಚಿಸುವ ಅಥವಾ ತಿಳಿದಿರುವಂತಹ
উদাহরণ :
ಅಂದಾಜಿನ ಮೇರೆಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.
অন্যান্য ভাষায় অনুবাদ :
केवल अटकल या अनुमान से सोचा या समझा हुआ।
अटकलपच्चू धारणाओं के द्वारा सत्य को झुठलाया नहीं जा सकता।অর্থ : ಅನುಮಾನಕ್ಕೆ ಸಂಬಂಧಿಸಿದ ಅಥವಾ ಅದರ ಆಧಾರದ ಮೇಲೆ ನಂಬುವ ಅಥವಾ ತಿಳಿದುಕೊಳ್ಳುವಂತಹ
উদাহরণ :
ಈ ವರ್ಷದ ಫಸಲಿನ ತರ್ಕದ ಕಲ್ಪನೆ ನೂರು ಕ್ವಿಂಟಾಲ್ ಇರಬಹುದು.
সমার্থক : ತರ್ಕದ ಕಲ್ಪನೆ, ತರ್ಕದ ಕಲ್ಪನೆಯ, ತರ್ಕದ ಕಲ್ಪನೆಯಂತ, ತರ್ಕದ ಕಲ್ಪನೆಯಂತಹ
অন্যান্য ভাষায় অনুবাদ :
अनुमान से संबंधित या उसके आधार पर माना या समझा जानेवाला।
इस वर्ष धान की फसल का आनुमानिक उत्पादन सौ क्विंटल मान रहे हैं।