পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಎಲ್ಲಾಕಡೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಎಲ್ಲಾಕಡೆ   ಕ್ರಿಯಾವಿಶೇಷಣ

অর্থ : ಕ್ರಮ, ವ್ಯವಸ್ಥೆ ಯಾವುದೂ ಇಲ್ಲದೆ ಚದುರಿ ಹೋಗಿರುವ ರೀತಿ

উদাহরণ : ಮನೆಯ ಸಾಮಾನೆಲ್ಲಾ ಅಲ್ಲಿಇಲ್ಲಿ ಹರಡಿಕೊಂಡು ಬಿದ್ದಿದೆ.

সমার্থক : ಅಲ್ಲಿ ಇಲ್ಲಿ, ಅಲ್ಲಿ-ಇಲ್ಲಿ, ಅಲ್ಲಿಇಲ್ಲಿ, ಅಸ್ತವ್ಯಸ್ತವಾಗಿ, ಆಕಡೆ ಈಕಡೆ, ಆಕಡೆ-ಈಕಡೆ, ಆಕಡೆಈಕಡೆ, ಇಲ್ಲಿ ಅಲ್ಲಿ, ಇಲ್ಲಿ-ಅಲ್ಲಿ, ಇಲ್ಲಿಅಲ್ಲಿ, ಎಲ್ಲಾ-ಕಡೆ, ಎಲ್ಲೆಂದರಲ್ಲಿ, ಎಲ್ಲೆಲ್ಲೂ


অন্যান্য ভাষায় অনুবাদ :

किसी विशेष स्थान पर न होकर कहीं भी।

घर का सारा सामान इधर-उधर बिखरा पड़ा है।
इतउत, इतस्ततः, इधर उधर, इधर-उधर, जहाँ-तहाँ, जहां-तहां, यहाँ वहाँ, यहाँ-वहाँ, यहां-वहां

অর্থ : ಯಾವುದೇ ಸಂಗತಿಯು ಸಕಲ ದಿಕ್ಕಿಗೂ ಹರಡಿ ಜನಪ್ರಿಯವಾಗುವುದನ್ನು ಸೂಚಿಸುವುದು

উদাহরণ : ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೋನಲ್ಲಿ ಮಾಡಿದ ಚಾರಿತ್ರಿಕ ಭಾಷಣವು ನಾಲ್ಕು ದಿಕ್ಕಿಗೂ ಹರಡಿತು

সমার্থক : ಎಲ್ಲಾದಿಕ್ಕಿಗು, ದಿಕ್ಕುಗಳಲ್ಲಿ, ದಿಕ್ಕುದಿಕ್ಕೆಲ್ಲಾ, ನಾಲ್ಕು ದಿಕ್ಕಿಗೂ, ನಾಲ್ಕು-ದಿಕ್ಕಿಗೂ, ನಾಲ್ಕುಗಡೆ, ಸರ್ವವ್ಯಾಪಿ


অন্যান্য ভাষায় অনুবাদ :

To or in any or all places.

You find fast food stores everywhere.
People everywhere are becoming aware of the problem.
He carried a gun everywhere he went.
Looked all over for a suitable gift.
all over, everyplace, everywhere