অর্থ : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು
উদাহরণ :
ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.
সমার্থক : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ಯತಿ, ವಟು, ಸನ್ಯಾಸಿ
অন্যান্য ভাষায় অনুবাদ :
संयमपूर्वक रहकर ब्रह्मचर्य का पालन करनेवाला।
भीष्मपितामह ने आजन्म ब्रह्मचारी का जीवन बिताया।An unmarried person who has taken a religious vow of chastity.
celibateঅর্থ : ವಿಷಯ, ಭಾವನೆ ಸಂಸ್ಕಾರದಿಂದ ರಹಿತವಾದಂತಹ
উদাহরণ :
ಪೃಥ್ವಿಯ ಮೇಲೆ ಒಬ್ಬಂಟಿಯಾದ ವ್ಯಕ್ತಿಯನ್ನು ಹುಡುಕುವುದು ತುಂಬಾ ಕಷ್ಟ.
সমার্থক : ಒಂಟಿಯಾದ, ಒಂಟಿಯಾದಂತ, ಒಂಟಿಯಾದಂತಹ, ಒಬ್ಬಂಟಿಗ, ಒಬ್ಬಂಟಿಗನಾದ, ಒಬ್ಬಂಟಿಗನಾದಂತ, ಒಬ್ಬಂಟಿಗನಾದಂತಹ, ಒಬ್ಬೊಂಟಿ, ಒಬ್ಬೊಂಟಿಯಾದ, ಒಬ್ಬೊಂಟಿಯಾದಂತ, ಒಬ್ಬೊಂಟಿಯಾದಂತಹ
অন্যান্য ভাষায় অনুবাদ :