পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಒಟ್ಟು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಒಟ್ಟು   ನಾಮಪದ

অর্থ : ಸಂಪೂರ್ಣ ಅಥವಾ ಪೂರ್ಣ ಅಳತೆ, ಮಿತಿ

উদাহরণ : ಇದುವರೆಗೂ ನೀವು ನನಗೆ ಒಟ್ಟು ನೂರು ರೂಪಾಯಿಗಳನ್ನು ನೀಡಿದ್ದೀರಿ.

সমার্থক : ಪುರಾ, ಮೊತ್ತ, ಸಂಕಲನ

অর্থ : ತುಂಡಾದ ಆ ಭಾಗವನ್ನು ಯಾವುದಾದರು ವಸ್ತುವಿನೊಂದಿಗೆ ಜೋಡಿಸಬೇಕು

উদাহরণ : ಆ ಮನೆಯಲ್ಲಿ ಅವ್ಯವಸ್ಥೆಯಾದ ಭಾಗಗಳನ್ನು ಜೋಡಿಸಬೇಕು ಅಥವಾ ಕೂಡಿಸಬೇಕು.

সমার্থক : ಕೂಡಿಸುವುದು, ಗಂಟು, ಜೋಡಣೆ, ಮಿಲನ


অন্যান্য ভাষায় অনুবাদ :

वह टुकड़ा जो किसी चीज में जोड़ा जाय।

कपड़े के जले भाग में जोड़ लगा दो।
जोड़

অর্থ : ಅದು ನಿಶ್ಚಿತ ಅಥವಾ ಸ್ಥಿರವಾಗಿರುವ ಸರ್ವಸಮ್ಮತಿಯಾದ ಅಥವಾ ಮಾಪನೆಯ ಅನುಸಾರವಾಗಿ ಯಾವುದೇ ಪ್ರಕಾರದ ಯೋಗ್ಯತೆ, ಶ್ರೇಷ್ಠತೆ, ಗುಣ ಇವೆಲ್ಲದರ ಅನುಮಾನ ಅಥವಾ ಕಲ್ಪನೆ

উদাহরণ : ಭಾರತದಲ್ಲಿ ಶಿಕ್ಷಣದ ಮಾನದಂಡನೆಯು ಮೊದಲಿಗಿಂತ ಈಗ ಉನ್ನತಿಯಲ್ಲಿದೆ.

সমার্থক : ಅಳತೆ ಕೋಲು, ಎಣಿಕೆ, ಒಂದು ಮಟ್ಟ, ಗಣನೆ, ಪರಿಮಾಣ


অন্যান্য ভাষায় অনুবাদ :

वह निश्चित या स्थिर किया हुआ सर्वमान्य मान या माप जिसके अनुसार किसी प्रकार की योग्यता, श्रेष्ठता, गुण आदि का अनुमान या कल्पना की जाए।

भारत में शिक्षा का मानदंड पहले से अच्छा हो गया है।
उच्चता स्तर, गुणवत्ता स्तर, पैमाना, प्रतिमान, बेंचमार्क, बेन्चमार्क, मानक, मानदंड, मानदण्ड, मापदंड, मापदण्ड

A standard or model or pattern regarded as typical.

The current middle-class norm of two children per family.
norm