অর্থ : ಖಂಡಿಸುವ ಅಥವಾ ಒಡೆಯುವ ಕ್ರಿಯೆ
উদাহরণ :
ಯಾವುದೇ ಸಮಾಜದ ಒಡೆದು ಹೋದರೆ ಅದನ್ನು ಬಲಹೀನವಾಗಿಸುತ್ತದೆ
সমার্থক : ಚದುರಿಸುವುದು, ವಿಸರ್ಜಿಸುವುದು
অন্যান্য ভাষায় অনুবাদ :
অর্থ : ಚರ್ಮ ಒಡೆಯುವ ಅವಸ್ಥೆ ಅಥವಾ ಭಾವನೆ
উদাহরণ :
ತ್ವಚೆಚರ್ಮ ಒಡೆಯುವುದನ್ನು ದೂರ ಮಾಡಲು ಎಣ್ಣೆ ಅಥವಾ ಮುಲಾಮನ್ನು ಹಚ್ಚುವರು.
অন্যান্য ভাষায় অনুবাদ :
অর্থ : ಉಷ್ಣತೆ ಜಾಸ್ತಿಯಾದಾಗ ಹಾಲು ಹಾಳಾಗಿ ಗಟ್ಟಿ ಹಾಗೂ ನೀರು ಬೇರೆಯಾಗುವುದು
উদাহরণ :
ಬೇಸಿಗೆಯಲ್ಲಿ ಬಹಳ ಬೇಗ ಹಾಲು ಒಡೆಯುತ್ತದೆ.
অন্যান্য ভাষায় অনুবাদ :
दूध, खून जैसे गाढ़े द्रव पदार्थ में ऐसा विकार होना जिससे उसका सार भाग अलग और पानी अलग हो जाय।
गर्मी के दिनों में दूध अक्सर फटता है।অর্থ : ಚಟ್ ಎಂಬ ಶಬ್ದದೊಂದಿಗೆ ಒಡೆದು ಚೂರಾಗುವುದು
উদাহরণ :
ಗಾಜು ಬಿಸಿಯಾದಾಗ ಚೂರಾಯಿತು.
সমার্থক : ಚೂರಾಗುವುದು, ಸಿಡಿಯುವುದು
অন্যান্য ভাষায় অনুবাদ :