পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಒತ್ತುವಿಕೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಒತ್ತುವಿಕೆ   ನಾಮಪದ

অর্থ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ

উদাহরণ : ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.

সমার্থক : ಉಜ್ಜು, ಉಜ್ಜುವಿಕೆ, ಒತ್ತು, ಜಜ್ಜು, ಜಜ್ಜುವಿಕೆ, ತಿಕ್ಕು, ತಿಕ್ಕುವಿಕೆ, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ


অন্যান্য ভাষায় অনুবাদ :

हाथ से किसी वस्तु को दबाने की क्रिया।

पहलवान अपने शरीर के मर्दन के पश्चात ही अखाड़े में उतरता है।
टीपना, मर्दन, मलना, मसकना, मसलना, मींजना

Kneading and rubbing parts of the body to increase circulation and promote relaxation.

massage

অর্থ : ಕಾಲಿನ ಕೆಳಭಾಗವಾದ ಪಾದಗಳಿಂದ ಹಿಸುಕುವುದು ಅಥವಾ ತುಳಿಯುಲ್ಪಡುವ ಕ್ರಿಯೆ

উদাহরণ : ಕಾಳಿಂಗ ಸರ್ಪವನ್ನು ಶ್ರೀ ಕೃಷ್ಣನು ಮರ್ದನ ಮಾಡಿದನು ಅಥವಾ ಸರ್ಪವನ್ನು ಮೆಟ್ಟಿ ನಿಂತನು.

সমার্থক : ತುಳಿ, ತುಳಿಯುವಿಕೆ, ಮರ್ದನ, ಮೆಟ್ಟು, ಮೆಟ್ಟುವಿಕೆ


অন্যান্য ভাষায় অনুবাদ :

पैरों के नीचे दबकर या दबाकर नष्ट होने या करने की क्रिया।

कालिया नाग का मर्दन भगवान श्रीकृष्ण ने किया था।
अरदना, आमर्द, कुचलना, मर्दन, रौंदन, रौंदना