অর্থ : ಹೊಳಪು ಅಥವಾ ಕಾಂತಿ
উদাহরণ :
ತುಂಬಾ ಒಯ್ಯಾರ ನನಗೆ ಇಷ್ಟವಾಗುವುದಿಲ್ಲ.
সমার্থক : ಸಿಂಗಾರ
অন্যান্য ভাষায় অনুবাদ :
অর্থ : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ
উদাহরণ :
ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.
অন্যান্য ভাষায় অনুবাদ :
অর্থ : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ
উদাহরণ :
ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.
সমার্থক : ಒಯ್ಯಾರಮಾಡು, ಥಳುಕು, ಬಳಕು, ಬಳುಕು, ಹಾವಭಾವ
অন্যান্য ভাষায় অনুবাদ :
অর্থ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು
উদাহরণ :
ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.
সমার্থক : ಪ್ರಕಾಶ, ಮಿಂಚು, ಸೌಂದರ್ಯ, ಹೊಳಪು
অন্যান্য ভাষায় অনুবাদ :
एक तरह का प्रकाश।
उसके चेहरे की चमक स्पष्ट झलक रही थी।অর্থ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ
উদাহরণ :
ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.
সমার্থক : ಅಭಿಮಾನ, ಅಹಂಕಾರ, ಒನಪು, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ
অন্যান্য ভাষায় অনুবাদ :