পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಒರಟುತನ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಒರಟುತನ   ನಾಮಪದ

অর্থ : ಒರಟು ಅಥವಾ ಅಹಂಕಾರ ಹೊಂದಿದ ಭಾವ

উদাহরণ : ಶ್ಯಾಮನ ತಂದೆ ಪೊಲೀಸ್ ವೃತಿಯಲ್ಲಿ ಇರುವುದರಿಂದ ಅವನು ಒರಟುತನವನ್ನು ತೋರಿಸುತ್ತಾನೆ

সমার্থক : ಉದ್ಧಂಡತನ, ಒಡ್ಡುತನ, ಒರಟ, ಜಂಭ


অন্যান্য ভাষায় অনুবাদ :

हेकड़ या अक्खड़ होने का भाव।

श्याम के पिता पुलिस में हैं इसलिए वह हेकड़ी दिखाता है।
उद्धतता, हेकड़पन, हेकड़पना, हेकड़ी, हेकड़ीपन, हेकड़ीपना, हेकड़ीबाज़ी, हेकड़ीबाजी, हैकड़ी, हैकड़ीबाज़ी, हैकड़ीबाजी

Overbearing pride evidenced by a superior manner toward inferiors.

arrogance, haughtiness, hauteur, high-handedness, lordliness

অর্থ : ನಿಮ್ಮ ಅನುಚಿತ ಮಾತಿನಿಂದ ವಾದಿಸುವ ಸ್ಥಿತಿ ಅಥವಾ ಭಾವನೆ

উদাহরণ : ಕಿಶೋರನ ಹಟಮಾರಿತನದಿಂದ ಎಲ್ಲರೂ ತೊಂದರೆಯನ್ನು ಅನುಭವಿಸುವರು

সমার্থক : ಕಠಿಣ, ಕಾಕಬುದ್ದಿ, ಚಂಡಿ ಹಿಡಿ, ಜಿದ್ದು, ಜುಲುಮೆ, ಮೊಂಡಾಟ, ಮೊಂಡುತನ, ಮೊಂಡುಸ್ವಭಾವ, ರಚ್ಚೆ ಹಿಡಿ, ಹಟಮಾರಿತನ


অন্যান্য ভাষায় অনুবাদ :

अपनी अनुचित बात पर भी अड़े रहने की अवस्था या भाव।

किशोर के हठीलेपन से सभी परेशान रहते हैं।
अकड़, अड़ियलपन, ज़िद्दीपन, जिद्दीपन, मताग्रह, हठधर्मिता, हठधर्मी, हठीलापन

The trait of being difficult to handle or overcome.

mulishness, obstinacy, obstinance, stubbornness

অর্থ : ಕರ್ಕಶತೆ ಅಥವಾ ಒರಟುತನದ ಅವಸ್ಥೆ ಅಥವಾ ಭಾವ

উদাহরণ : ನನಗೂ ಕೂಡ ಒಂದು ಸಲ ಅವನ ಒರಟುತನದ ಅನುಭವವಾಗಿದೆ.

সমার্থক : ಕನಿಕರವಿಲ್ಲದಿರುವಿಕೆ, ಕರ್ಕಶತೆ, ಕ್ರೌರ್ಯ, ಗಡುಸುತನ, ನಿರ್ಘೃಣತೆ, ನಿರ್ದಯತೆ, ನಿಷ್ಠುರತೆ, ಬಿರುಸು, ಬಿರುಸುತನ, ಹೃದಯಶೂನ್ಯತೆ


অন্যান্য ভাষায় অনুবাদ :

कर्कश होने की अवस्था या भाव।

एक बार मुझे भी उनकी कर्कशता का शिकार होना पड़ा था।
कर्कशता, कर्कशत्व

অর্থ : ಒರಟನಾಗುವ ಸ್ಥಿತಿ ಅಥವಾ ಭಾವನೆ

উদাহরণ : ನನ್ನ ತಮ್ಮನ ಒರಟುತನ ಹೆಚ್ಚಾಗುತ್ತಾ ಹೋಯಿತು.

সমার্থক : ಅವಿನಯ, ಅಸಂಸ್ಕೃತಿ, ಅಸಭ್ಯತೆ, ಉದ್ಧಟತನ, ಒಡ್ಡತನ, ಒರಟತನ, ಸೊಕ್ಕು


অন্যান্য ভাষায় অনুবাদ :

The trait of being prone to disobedience and lack of discipline.

fractiousness, unruliness, wilfulness, willfulness

ಒರಟುತನ   ಕ್ರಿಯಾವಿಶೇಷಣ

অর্থ : ಶಿಷ್ಟಾಚಾರಗಳಿಲ್ಲದಿರುವ ಅಥವಾ ಸುಸಂಸ್ಕೃತವಲ್ಲದ ಗುಣ

উদাহরণ : ನಿಸಾರನು ತನ್ನ ಅಸಭ್ಯತೆಯಿಂದಾಗಿ ಕೆಲಸ ಕಳೆದುಕೊಂಡನು.

সমার্থক : ಅನಾಗರೀಕತೆ, ಅಸಭ್ಯತೆ


অন্যান্য ভাষায় অনুবাদ :

असभ्य रूप से।

श्याम ने असभ्यतः कहा कि तुम यहाँ से चले जाओ।
अशिष्टतः, असभ्यतः, शिष्टाचारहीनतः

In a rugged manner.

ruggedly