পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಓಡಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಓಡಿಸು   ಕ್ರಿಯಾಪದ

অর্থ : ಹೆದರಿಸಿ ಯಾರನ್ನಾದರು ಎಲ್ಲಿಂದಾದರು ಓಡಿಸುವ ಕ್ರಿಯೆ

উদাহরণ : ರಾಜೀವನು ಬಾಗಿಲ ಬಳಿ ಕುಳಿತ್ತಿದ್ದ ನಾಯಿಯನ್ನು ಓಡಿಸಿದನು.

সমার্থক : ಅಟ್ಟು, ಕದಲಿಸು, ತರುಬು


অন্যান্য ভাষায় অনুবাদ :

डरा-धमकाकर किसी को कहीं से हटाना।

राजीव ने दरवाज़े पर बैठे कुत्ते को खदेड़ा।
खदेड़ देना, खदेड़ना, भगा देना, भगाना

Cause to flee.

Rout out the fighters from their caves.
expel, rout, rout out

অর্থ : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಕ್ರಿಯೆ

উদাহরণ : ಜೋಳದ ಕಾಳುಗಳನ್ನು ತಿನ್ನುತ್ತಿದ್ದ ಪಕ್ಷಿಗಳನ್ನು ರೈತನು ಮಕ್ಕಳ ಕೈಯಿಂದ ಓಡಿಸಿದ.


অন্যান্য ভাষায় অনুবাদ :

उड़ाने का कार्य दूसरे से कराना।

किसान ने मक्का खा रहे पक्षियों को बच्चों से उड़ावाया।
उड़वाना

भगाने का काम दूसरे से कराना।

उसने बच्चों द्वारा कुत्तों को घर से दूर भगवाया।
भगवाना

অর্থ : ಪ್ರಾಣಿಗಳನ್ನು ಓಡಿಸುವ ಅಥವಾ ಅಟ್ಟುವ ಪ್ರವೃತ್ತಿ

উদাহরণ : ಹೊಲದಲ್ಲಿ ಮೇಯುತ್ತಿರುವ ಎತ್ತುಗಳನ್ನು ದನಗಾಯುವವನು ಅಟ್ಟುತ್ತಿದ್ದಾನೆ.

সমার্থক : ಅಟ್ಟು


অন্যান্য ভাষায় অনুবাদ :

जानवरों को चलाने या हटाने के लिए आगे बढ़ाना या इधर-उधर करना।

खेत चर रहे बैल को चरवाहे ने हाँका।
हाँकना

অর্থ : ತುಂಬಾ ತ್ರಾಸ ಅಥವಾ ಪೀಡಿಸಿದಂತಹ

উদাহরণ : ಅವರು ಕೆಲಸಗಾರರಿಗೆ ಎಷ್ಟು ತ್ರಾಸಕೊಡುತ್ತಾರೆ ಎಂದರೆ ಅವರು ಕೆಲಸ ಬಿಟ್ಟು ಓಡಿಹೋಗುತ್ತಾರೆ.

সমার্থক : ತ್ರಾಸಕೊಡು, ಪೀಡಿಸು


অন্যান্য ভাষায় অনুবাদ :

बहुत अधिक तंग या परेशान करना।

वे नौकरों को इतना पदाते हैं कि वे काम छोड़कर भाग जाते हैं।
पदाना

অর্থ : ಯಾರನ್ನಾದರೂ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಬೇಗನೆ ಕಳುಹಿಸು

উদাহরণ : ಚಿಕ್ಕಮ್ಮ ರೋಹನನ್ನು ಸಾಮಾನು ತರುವುದಕ್ಕಾಗಿ ಅನೇಕ ಸಲ ಮಾರುಕಟ್ಟೆಗೆ ಓಡಿಸಿದಳು.


অন্যান্য ভাষায় অনুবাদ :

किसी को किसी काम के लिए कहीं जल्दी भेजना।

चाची ने रोहन को सामान लाने के लिए कई बार बाज़ार दौड़ाया।
दौड़ाना

অর্থ : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

উদাহরণ : ಅವನು ತನ್ನ ಕೆಲಸಗಾರನ ಹಿಂದೆ ನಾಯಿ ಬಿಟ್ಟು ಕೆಲಸಗಾರರನ್ನು ಓಡಿಸಿದ.

সমার্থক : ಓಡಿಸುವಂತೆ ಮಾಡಿಸು


অন্যান্য ভাষায় অনুবাদ :

हँफाने का काम दूसरे से कराना।

उसने अपने नौकर के पीछे कुत्ता छोड़कर नौकर को हँफवाया।
हँपवाना, हँफवाना, हंपवाना, हंफवाना

অর্থ : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

উদাহরণ : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

সমার্থক : ಕಳುಹಿಸು, ದೂರಮಾಡು, ಹೊರ ಹಾಕು


অন্যান্য ভাষায় অনুবাদ :

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना

অর্থ : ಯಾವುದಾದರು ಆಟದಲ್ಲಿ, ಗೆದ್ದಂತಹ ದಳದ ಆಟಗಾರರಿಂದ ಸೋತ್ತಂತಹ ದಳದ ಆಟಗಾರರನ್ನು ತುಂಬಾ ಪೀಡಿಸುವುದ ಅಥವಾ ತಿರುಗಾಡಿಸುವುದು

উদাহরণ : ನಾವು ವಿರುದ್ಧ ಪಕ್ಷದವನ್ನು ತುಂಬಾ ಪೀಡಿಸಿದೆವು.

সমার্থক : ತ್ರಾಸಕೊಡು, ಪೀಡಿಸು


অন্যান্য ভাষায় অনুবাদ :

किसी खेल में, जीते हुए दल के खिलाड़ियों का हारे हुए दल के खिलाड़ियों को बहुत अधिक दौड़ाना या घुमाना।

हमनें विपक्षियों को बहुत पदाया।
पदाना

অর্থ : ಯಾರೋ ಒಬ್ಬರನ್ನು ಒಂದು ಜಾಗದಿಂದ ತುರ್ತಾಗಿ ಹೋಗುವ ಅಥವಾ ಓಡಿ ಹೋಗುವ ಹಾಗೆ ಮಾಡುವ ಪ್ರಕ್ರಯೆ

উদাহরণ : ಭಾರತದ ವೀರರು ಶತ್ರುಗಳನ್ನು ಹೊಡೆದು ಓಡಿಸಿದರು.

সমার্থক : ಅಟ್ಟು, ತಳ್ಳು, ತೊಲಗಿಸು, ದೂರ ಮಾಡು, ಹೊರಗೆ ಹಾಕು


অন্যান্য ভাষায় অনুবাদ :

ऐसा काम करना जिससे कोई कहीं से हट या भग जाए।

भारतीय वीरों ने शत्रुओं को भगा दिया।
भगाना

অর্থ : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸು

উদাহরণ : ಗೂಂಡಾಗಳು ಗುಡಿಸಿಲಿನಲ್ಲಿರುವ ಜನರು ಗಲಾಟೆ ಮಾಡಿ ಓಡಿಸಿದರು.

সমার্থক : ಅಗಲಿಸು, ತೊಲಗಿಸು, ನೂಕು, ಹಿಮ್ಮೆಟ್ಟಿಸು


অন্যান্য ভাষায় অনুবাদ :

हटाने का काम दूसरे से कराना।

ठेकेदार ने झुग्गी-झोपड़ियों को गुंडों से हटवाया।
हटवा देना, हटवाना

অর্থ : ಗಾಡಿ, ರಥ ಮೊದಲಾದವುಗಳನ್ನು ಓಡಿಸುವುದು

উদাহরণ : ಗೊಬ್ಬರವನ್ನು ಹಾಕುತ್ತಿದ್ದ ಹಾಗೆಯೇ ಗಾಡಿ ನಡೆಸುವವನು ಎತ್ತುಗಳನ್ನು ಓಡಿಸಿದನು.

সমার্থক : ಹೊಡೆ


অন্যান্য ভাষায় অনুবাদ :

गाड़ी,रथ आदि चलाना।

खाद लदते ही गाड़ीवान ने बैलों को हाँका।
हाँकना

Operate or control a vehicle.

Drive a car or bus.
Can you drive this four-wheel truck?.
drive

অর্থ : ಓಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

উদাহরণ : ಶಿಕ್ಷಕರು ವಿದ್ಯಾರ್ಥಿಗಳನ್ನು ಮೈದಾನದಲ್ಲಿ ಓಡಿಸಿದರು.


অন্যান্য ভাষায় অনুবাদ :

दौड़ाने का काम दूसरे से करवाना।

शिक्षक ने छात्रों को मैदान में दौड़वाया।
दौड़वाना, भगवाना

অর্থ : ಓಡಿಸುವ ಕೆಲಸವನ್ನು ಬೇರೆಯವರಿಂದ ಮಾಡಿವ ಕ್ರಿಯೆ

উদাহরণ : ಅವಳು ಮಗುವನ್ನು ಬಿಟ್ಟು ನಾಯಿಯನ್ನು ಮನೆಯಿಂದ ದೂರ ಓಡಿಸಿಸಿದಳು.

অর্থ : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

উদাহরণ : ಅತ್ತೆಯು ಸೊಸೆಯ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಅವಳನ್ನು ಮನೆಯಿಂದ ಓಡಿಸಿದಳು.

সমার্থক : ಕಳುಹಿಸು, ಹೊರೆಗೆ ಹಾಕು


অন্যান্য ভাষায় অনুবাদ :

निकालने का काम दूसरे से कराना।

सास ने बहू पर झूठा आरोप लगा कर उसे घर से निकलवा दिया।
निकलवाना

অর্থ : ಯಾವುದೇ ಸೀಮೆಯನ್ನು ದಾಟಿ ಆ ಕಡೆ ಅಥವಾ ಹೊರಗೆ ಹೋಗುವ ಪ್ರಕ್ರಿಯೆ

উদাহরণ : ಅವನು ತನ್ನ ಕುಡುಕ ಅಣ್ಣನನ್ನು ಮನೆಯಿಂದ ಹೊರಗೆ ಹಾಕಿದ.

সমার্থক : ಹೊರಗೆ ಹಾಕು


অন্যান্য ভাষায় অনুবাদ :

किसी सीमा के उस पार करना या बाहर करना।

उसने अपने शराबी भाई को घर से निकाला।
निकालना, निर्गत करना, बहरियाना, बहिराना, बाहर करना, बाहर का रास्ता दिखाना

অর্থ : ಇನ್ನೊಬ್ಬರನ್ನು ಓಡಿಸುವ ಪ್ರವೃತ್ತಿ ಮಾಡುವುದು

উদাহরণ : ನಾಯಿ ಬೆಕ್ಕನ್ನು ಓಡಿಸುತ್ತಿದೆ.

সমার্থক : ಡೌಡಾಯಿಸು


অন্যান্য ভাষায় অনুবাদ :

दूसरे को दौड़ने या भागने में प्रवृत्त करना।

कुत्ता बिल्ली को दौड़ा रहा है।
दौड़ाना, भगाना

Go after with the intent to catch.

The policeman chased the mugger down the alley.
The dog chased the rabbit.
chase, chase after, dog, give chase, go after, tag, tail, track, trail

অর্থ : ಇನ್ನೊಬ್ಬರಿಗೆ ತ್ರಾಸಕೊಡುವ ಪ್ರವೃತ್ತಿ ಮಾಡುವುದು

উদাহরণ : ದಾದಿಯು ಮಗುವನ್ನು ಪೀಡಿಸುತ್ತಿದ್ದಾಳೆ.

সমার্থক : ತ್ರಾಸಕೊಡು, ಪೀಡಿಸು


অন্যান্য ভাষায় অনুবাদ :

किसी दूसरे को पादने में प्रवृत्त करना।

दाई बच्चे को पदा रही है।
पदाना