অর্থ : ಯಾರನ್ನಾದರೂ ನೋಡಿ ಅವರನ್ನು ಕಂಡು ಹಿಡಿಯುವ ಕ್ರಿಯೆ
উদাহরণ :
ಕನ್ನಡದ ತೊಂದರೆಯಿಂದಾಗಿ ಅಪರಾಧಿಯನ್ನು ಗುರುತಿಸಲು ಆಗಲಿಲ್ಲ.
সমার্থক : ಗುರುತಿಸು
অন্যান্য ভাষায় অনুবাদ :
The process of recognizing something or someone by remembering.
A politician whose recall of names was as remarkable as his recognition of faces.অর্থ : ಪತ್ತೆಹಚ್ಚುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
উদাহরণ :
ಪೊಲೀಸರು ಪ್ರತ್ಯಕ್ಷದರ್ಶಿಗಳಿಂದ ಕಳ್ಳನನ್ನು ಗುರುತಿಸುವ ಕೆಲಸವನ್ನು ಮಾಡಿಸುತ್ತಿದ್ದಾರೆ.
সমার্থক : ಗುರುತಿಸು, ಪತ್ತೆಹಚ್ಚು
অন্যান্য ভাষায় অনুবাদ :
অর্থ : ಅವರು ನೋಡುವ ಯಾವುದಾದರು ವ್ಯಕ್ತಿ, ವಸ್ತು, ಸ್ಥಾನ ಮೊದಲಾದವುಗಳು ಎಲ್ಲಿದೆ ಎಂದು ಪರಿಶೀಲಿಸುವುದು
উদাহরণ :
ಪೊಲೀಸರು ಕಳ್ಳನನ್ನು ಹುಡುಕುತ್ತಿದ್ದಾರೆ.
অন্যান্য ভাষায় অনুবাদ :
অর্থ : ಜ್ಞಾನೇಂದ್ರಿಯಗಳಿಂದಲೇ ತಿಳಿದು ಕೊಳ್ಳುವ
উদাহরণ :
ಕುರುಡು ಮಹಿಳೆಯೊಬ್ಬಳು ಧ್ವನಿಯಿಂದಲೇ ತನ್ನ ಮಗನನ್ನು ಪತ್ತಹಚ್ಚಿದಳು.
সমার্থক : ಪತ್ತೆ ಹಚ್ಚು
অন্যান্য ভাষায় অনুবাদ :