অর্থ : ಸೀಳು ಮತ್ತು ಕೂಯ್ದುಕೊಂಡಿದ್ದರಿಂದ ಅದ ಗಾಯಪೆಟ್ಟು
উদাহরণ :
ಅವನು ಗಾಯದ ಮೇಲೆ ಮುಲಾಮಿನ ಪಟ್ಟಿ ಕಟ್ಟಿದ.
অন্যান্য ভাষায় অনুবাদ :
অর্থ : ಚರ್ಮ ಕಿತ್ತು ದೇಹದಲ್ಲುಂಟಾಗುವ ಕಚ್ಚು
উদাহরণ :
ಅವನು ಗಾಯದ ಮೇಲೆ ಮುಲಾಮನ್ನು ಹಚ್ಚುತ್ತಿದ್ದನು.
অন্যান্য ভাষায় অনুবাদ :
অর্থ : ಹಲ್ಲು ಮೊದಲಾದವುಗಳಿಂದ ಕಚ್ಚಿ ಹುಣ್ಣು ಅಥವಾ ಗಾಯ ಮಾಡುವಂತಹ
উদাহরণ :
ರಾತ್ರಿ ಮಲಗಿರುವ ಸಮಯದಲ್ಲಿ ಸೊಳ್ಳೆಗಳು ತುಂಬಾ ಕಚ್ಚಿದವು.
অন্যান্য ভাষায় অনুবাদ :
To grip, cut off, or tear with or as if with the teeth or jaws.
Gunny invariably tried to bite her.অর্থ : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ
উদাহরণ :
ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.
অন্যান্য ভাষায় অনুবাদ :
অর্থ : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು
উদাহরণ :
ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.
অন্যান্য ভাষায় অনুবাদ :