অর্থ : ಒಂದು ಪ್ರಕಾರದ ಸಾಂಕ್ರಾಮಿಕ ರೋಗ ಅದರಿಂದ ಶರೀರದಲ್ಲಿ ತುಂಬಾ ಚಿಕ್ಕ-ಚಿಕ್ಕ ಬೊಕ್ಕೆಗಳೆದ್ದು ತುರಿಕೆಯುಂಟಾಗುವ ಒಂದು ಚರ್ಮರೋಗ
উদাহরণ :
ಅವನು ಕಜ್ಜಿಗೆ ಔಷಧಿಯನ್ನು ತೆಗೆದುಕೊಳ್ಳಲು ವೈದ್ಯರ ಬಳಿ ಹೋದನು.
সমার্থক : ಹುರುಕು
অন্যান্য ভাষায় অনুবাদ :
অর্থ : ಒಂದು ತರಹದ ಚರ್ಮ ರೋಗದಲ್ಲಿ ತುಂಬಾ ನವೆ ಉಂಟಾಗುವುದು
উদাহরণ :
ಅವನು ಗಜಕರ್ಣದಿಂದ ತುಂಬಾ ಹಿಂಸೆಯನ್ನು ಅನುಭವಿಸುತ್ತಿದ್ದಾನೆ.
অন্যান্য ভাষায় অনুবাদ :