অর্থ : ಹೊಲದಲ್ಲಿ ಮಾಗಿದ ಬೆಳೆಯನ್ನು ಕತ್ತರಿಸುವುದು
উদাহরণ :
ನಮ್ಮ ಹೊಲದಲ್ಲಿ ಜೋಳ ಕೊಯ್ಲಿಗೆ ಬಂದಿದೆ.
সমার্থক : ಕೊಯ್ಲು
অন্যান্য ভাষায় অনুবাদ :
অর্থ : ಯಾವುದೇ ವಸ್ತುವನ್ನು ಕತ್ತರಿಸಿದಾಗ ಅಥವಾ ಸೀಳಿದಾಗ ಮೂಡುವಂತಹ ರೂಪ
উদাহরণ :
ಬೆಟ್ಟದ ಮೇಲೆ ಮಳೆ ನೀರು ಹರಿದು ಕಲ್ಲು ಕತ್ತರಿಸಿ ಹೋಗಿರುವುದು ದೂರದಿಂದ ಕಾಣುತ್ತದೆ.
সমার্থক : ಕತ್ತಿಸಿದ
অন্যান্য ভাষায় অনুবাদ :