পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಟ್ಟಿಸು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಟ್ಟಿಸು   ಕ್ರಿಯಾಪದ

অর্থ : ಕಟ್ಟುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

উদাহরণ : ಅವನು ತನ್ನ ತಂಗಿಯ ಹತ್ತಿರ ರಾಖಿಯನ್ನು ಕಟ್ಟಿಸಿಕೊಂಡನು.


অন্যান্য ভাষায় অনুবাদ :

बाँधने का काम दूसरे से करवाना।

उसने अपनी बहन से राखी बँधवाई।
बँधवाना, बंधवाना

অর্থ : ಒಂದು ವ್ಯವಸ್ಥಯಲ್ಲಿ ನಿಶ್ಚಿಯ ಸಮಯದಲ್ಲಿ ಒಂದು ನಿಶ್ಚಯಿಸಿದ ಪ್ರಮಾಣದಲ್ಲಿ ಯಾವುದೇ ವಸ್ತು, ಧನ, ಮುಂತಾದವುಗಳ ಬದಲಾಗಿ ದೊರಕುವ ಪ್ರಕ್ರಿಯೆ

উদাহরণ : ನಾನು ಎರಡು ಕೇಜಿ ಸಿಹಿ ತಿಂಡಿಯನ್ನು ಕಟ್ಟಿಸಿದೆ.


অন্যান্য ভাষায় অনুবাদ :

ऐसी व्यवस्था करना जिसमें एक निश्चित समय पर एक निश्चित मात्रा में कोई वस्तु धन आदि के बदले प्राप्त हो।

मैंने दो किलो दूध बाँधा है।
बाँधना, बांधना

অর্থ : ಕಟ್ಟಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವ ಪ್ರಕ್ರಿಯೆ

উদাহরণ : ಅಜ್ಜನು ಮಕ್ಕಳ ಕೈಯಿಂದ ಮಾಲೆಯನ್ನು ಕಟ್ಟಿಸುತ್ತಿದ್ದಾರೆ.

সমার্থক : ಹೆಣೆಸು


অন্যান্য ভাষায় অনুবাদ :

गुथने का काम दूसरे से काराना।

दादा बच्चों से माला गुथवा रहे हैं।
गुँथवाना, गुथवाना

অর্থ : ಮನೆ ಅಥವಾ ಗೋಡೆಯನ್ನು ಕಟ್ಟು

উদাহরণ : ರಾಯಪುರದಲ್ಲಿ ಎರಡು ಅಂತಸ್ತಿನ ಮನೆಯನ್ನು ಕಟ್ಟಲಾಗುತ್ತಿದೆ.

সমার্থক : ಕಟ್ಟಲಾಗು, ಕಟ್ಟು, ನಿರ್ಮಿಸು


অন্যান্য ভাষায় অনুবাদ :

मकान या दीवार का बनना।

रायपुर में हमारा दो मंजिला घर उठ रहा है।
उठना, तैयार होना, बनना

Make by combining materials and parts.

This little pig made his house out of straw.
Some eccentric constructed an electric brassiere warmer.
build, construct, make

অর্থ : ಕಟ್ಟಡಗಳನ್ನು ಕಟ್ಟುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

উদাহরণ : ಷಹಜಹಾನ್ ತಾಜಮಹಲ್ ನನ್ನು ಮೊಮತಾಜ್ ನ ನೆನಪಿಗಾಗಿ ಕಟ್ಟಿಸಿದ.

সমার্থক : ನಿರ್ಮಾಣ ಮಾಡಿಸು


অন্যান্য ভাষায় অনুবাদ :

बनाने का काम किसी और से करवाना।

शाहजहाँ ने ताजमहल को मुमताज की याद में बनवाया था।
तैयार करवाना, निर्माण करवाना, बनवाना, रचना करवाना, रचवाना

Order, supervise, or finance the construction of.

The government is building new schools in this state.
build