পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಠೋರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಠೋರ   ನಾಮಪದ

অর্থ : ಕೆಟ್ಟದಾಗಿ ನಡೆದುಕೊಳ್ಳುವುದು

উদাহরণ : ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.

সমার্থক : ಕಠಿಣ, ಕೆಟ್ಟದಾಗಿ


অন্যান্য ভাষায় অনুবাদ :

कठोर या सख़्त व्यवहार।

कभी-कभी पुलिस को अपराधियों के साथ सख्ती बरतनी पड़ती है।
कड़ाई, सख़्ती, सख्ती

A cruel act. A deliberate infliction of pain and suffering.

cruelty, inhuman treatment

ಕಠೋರ   ಗುಣವಾಚಕ

অর্থ : ಯಾರಲ್ಲಿ ದಯೆ ಇಲ್ಲದೆ ಇರುವುದೋ

উদাহরণ : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

সমার্থক : ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


অন্যান্য ভাষায় অনুবাদ :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

অর্থ : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು

উদাহরণ : ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.

সমার্থক : ಕಠಿಣ


অন্যান্য ভাষায় অনুবাদ :

जिसमें कठोरता, दृढ़ता या सतर्कता का अधिक ध्यान रखा जाता हो।

अपराधी पर कड़ी निगाह रखनी होगी।
कड़े परीक्षण के पश्चात् यह परिणाम मिला है।
चाकचौबंद सुरक्षा के बीच मतदान हुआ।
कठोर, कड़ा, चाक-चौबंद, चाकचौबंद, पुख़्ता, पुख्ता, सख़्त, सख्त

অর্থ : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು

উদাহরণ : ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ

সমার্থক : ಅಸಾಧಾರಣ, ಕಠಿಣ


অন্যান্য ভাষায় অনুবাদ :

जो अपनी उचित, नियत या निर्धारित मात्रा, मान या सीमा से अधिक हो।

आज वह जो कुछ भी है, यह उसकी कड़ी मेहनत का नतीजा है।
असाधारण, कड़ा

অর্থ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

উদাহরণ : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

সমার্থক : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


অন্যান্য ভাষায় অনুবাদ :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

অর্থ : ಯಾರೋ ಒಬ್ಬರ ಸ್ವಭಾವ ಸರಿಯಿರದ ಅಥವಾ ಒಳ್ಳೆಯವರಾಗಿ ಕಾಣುವುದಿಲ್ಲ

উদাহরণ : ಅವಳ ಕಟುವಾದ ಮಾತು ಯಾರಿಗೂ ಇಷ್ಟವಿವಾಗುವುದಿಲ್ಲ.

সমার্থক : ಕಟುವಾದ, ಕಠಿಣವಾದ ತೀಕ್ಷಣವಾದ, ಖಡಕ್ ಮಾತು, ಬಿರುಸಿನ, ಹರಿತವಾದ


অন্যান্য ভাষায় অনুবাদ :

जिसकी प्रकृति अच्छी न हो या जो भला न लगे (वचन)।

उसकी कड़वी बोली किसी को अच्छी नहीं लगती।
कटु, कटुक, कड़वा, कड़ुआ, कड़ुवा, तीक्ष्ण, तीखा

অর্থ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

উদাহরণ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

সমার্থক : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


অন্যান্য ভাষায় অনুবাদ :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर