পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಠೋರವಾದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಠೋರವಾದ   ಗುಣವಾಚಕ

অর্থ : ಯಾರಲ್ಲಿ ದಯೆ ಇಲ್ಲದೆ ಇರುವುದೋ

উদাহরণ : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

সমার্থক : ಕಠೋರ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


অন্যান্য ভাষায় অনুবাদ :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

অর্থ : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

উদাহরণ : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

সমার্থক : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


অন্যান্য ভাষায় অনুবাদ :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

অর্থ : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

উদাহরণ : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

সমার্থক : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


অন্যান্য ভাষায় অনুবাদ :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर