সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಮದುವೆಯ ಕಾಲದಲ್ಲಿ ಮಧೂವರರ ಕೈಗೆ ಕಟ್ಟುವ ದಾರ ಅಥವಾ ಒಂದು ಅಭರಣ
উদাহরণ : ಶೀಲಾ ಚಿನ್ನದ ಕಂಕಣಬಳೆಯನ್ನು ತೊಟ್ಟಿದ್ದಳು.
সমার্থক : ಕಂಕಣ, ಕಂಕನ, ಬಳೆ
অন্যান্য ভাষায় অনুবাদ :हिन्दी English
हाथ में पहनने का एक गहना।
Jewelry worn around the wrist for decoration.
অর্থ : ಮಹಿಳೆಯರು ಕೈಗೆ ಹಾಕುವ ಗಾಜು, ಲೋಹ ಮೊದಲಾದವುಗಳ ದುಂಡನೆಯ ಆಭರಣ
উদাহরণ : ಬಳೆಗಾರನು ಶೀಲಾಳಿಗೆ ಬಳೆಗಳನ್ನು ತೊಡಿಸುತ್ತಿದ್ದಾನೆ.
সমার্থক : ಬಳೆ
स्त्रियों, मुख्यतः सुहागिन स्त्रियों के हाथ का एक गोलाकार गहना।
অর্থ : ಕೈ ಅಥವಾ ಕಾಲಿಗೆ ಹಾಕುವ ಒಡವೆ
উদাহরণ : ಅವಳ ಕೈಯಲ್ಲಿ ಚಿನ್ನದ ಬಳೆ ಶೋಭಾಯಮಾನವಾಗಿ ಕಾಣುತ್ತಿತ್ತು
हाथ या पाँव में पहनने का एक गहना।
অর্থ : ಕೈಯಲ್ಲಿ ಧರಿಸಬಹುದಾದ ಒಂದು ಆಭೂಷಣ
উদাহরণ : ಈ ದೀಪಾವಳಿಗೆ ನಾನು ಚಿನ್ನದ ಕಡಗವನ್ನು ಖರೀದಿಸಿದೆ.
ইনস্টল