পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಡಮೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಡಮೆ   ನಾಮಪದ

অর্থ : ಯಾವುದಾದರೂ ವಸ್ತು ಸಂಗತಿಗಳು ಪ್ರಮಾಣದಲ್ಲಿ ಕಡಿಮೆಯಾಗಿರುವುದು

উদাহরণ : ಸಮಯ ಕಡಿಮೆ ಇದ್ದ ಕಾರಣ ನಾನು ಅಲ್ಲಿಗೆ ಬರಲು ಆಗುವುದಿಲ್ಲ.

সমার্থক : ಅಭಾವ, ಅರಕೆ, ಅಲ್ಪಕಾಲ, ಕಡಿಮೆ, ಕಮ್ಮಿ, ಸ್ವಲ್ಪ


অন্যান্য ভাষায় অনুবাদ :

Lack of an adequate quantity or number.

The inadequacy of unemployment benefits.
deficiency, inadequacy, insufficiency

অর্থ : ಯಾವುದೇ ವಸ್ತು ಸಂಗತಿಯು ಹೆಚ್ಚಿನ ಪ್ರಮಾಣದಿಂದ ಇಳಿಮುಖವಾಗುವಿಕೆಯಾದ ಸ್ಥಿತಿ

উদাহরণ : ಇತ್ತೀಚೆಗೆ ಮಳೆ ಪ್ರಮಾಣ ಕಡಿಮೆ. ಬಂಗಾರದ ಬೆಲೆಯಲ್ಲಿ ಇಳಿತ ಸಂಭವಿಸಿದೆ.

সমার্থক : ಇಳಿತ, ಇಳಿಮೆ, ಕಡಿಮೆ, ತಗ್ಗುವಿಕೆ


অন্যান্য ভাষায় অনুবাদ :

काटकर कम करने की क्रिया या भाव।

बिजली का सही इस्तेमाल करने से इस बार बिल में कटौती हुई है।
कटौती

The act of decreasing or reducing something.

decrease, diminution, reduction, step-down