পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಡಿಮೆ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಡಿಮೆ ಮಾಡು   ಕ್ರಿಯಾಪದ

অর্থ : ಯಾವುದಾದರು ವಸ್ತು, ಅಂಕ ಮೊದಲಾದವುಗಳಲ್ಲಿ ಯಾವುದಾದರು ಅಂಶವನ್ನು ತೆಗೆಯುವುದು ಅಥವಾ ಕಡಿಮೆ ಮಾಡುವುದು

উদাহরণ : ಸರ್ಕಾರ ದೈನಿಕ ಅವಶ್ಯಕತೆಯ ವಸ್ತುಗಳ ಮೌಲ್ಯವನ್ನು ಕಡಿಮೆ ಮಾಡಿದೆ.

সমার্থক : ಕಡಿಮೆಗೊಳಿಸು


অন্যান্য ভাষায় অনুবাদ :

किसी वस्तु, अंक, आदि में से कोई अंश निकालना या कम करना।

सरकार ने दैनिक आवश्यकताओं की चीज़ों का मूल्य घटाया।
कम करना, कमी करना, घटाना, न्यून करना

অর্থ : ಬಲ, ಪ್ರಸಿದ್ಧಿಯನ್ನು ಕಡಿಮೆ ಮಾಡುವ ಪ್ರಕ್ರಿಯೆ

উদাহরণ : ಅಂಬಾನಿ ಮತ್ತು ಅವರ ಬಂಧುಗಳ ನಡುವೆ ನಡೆಯುತ್ತಿರುವ ವಿವಾದವು ಅವರ ಮೇಲಿನ ಗೌರವವನ್ನು ತಗ್ಗಿಸಿತು.

সমার্থক : ಕಮ್ಮಿಮಾಡು, ತಗ್ಗಿಸು, ಬೀಳಿಸು


অন্যান্য ভাষায় অনুবাদ :

बल, महत्व आदि कम करना।

अम्बानी बन्धु के बीच हो रहे विवाद ने उनके शेयरों का भाव गिरा दिया है।
अवनत करना, गिराना, घटाना

অর্থ : ಅಧಿಕ ಸಂಖ್ಯೆಯಲ್ಲಿ ಚಿಕ್ಕ ಸಂಖ್ಯೆಯನ್ನು ತೆಗೆದು ಬೇರೆ ಮಾಡು

উদাহরণ : ಅವನು ಲೆಕ್ಕ ಮಾಡುವುದಕ್ಕಾಗಿ ಹದಿನೈದರಲ್ಲಿ ಏಳನ್ನು ಕಳೆದನು.

সমার্থক : ಕಳೆ, ಕುಂದಿಸು, ಕುಗ್ಗಿಸು, ವಜಾ ಮಾಡು


অন্যান্য ভাষায় অনুবাদ :

अधिक मान,संख्या आदि में से छोटा मान,संख्या आदि निकालकर अलग करना।

उसने हिसाब करने के लिए पन्द्रह में से सात घटाया।
घटान करना, घटाना

Make a subtraction.

Subtract this amount from my paycheck.
deduct, subtract, take off

অর্থ : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು

উদাহরণ : ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.

সমার্থক : ಕತ್ತರಿಸು, ಹಿಡಿ


অন্যান্য ভাষায় অনুবাদ :

किसी वस्तु में से कोई अंश अलग करना।

लेखापाल मेरी तनख्वाह में से बीस प्रतिशत आय कर काटता है।
काटना

Have a reducing effect.

This cuts into my earnings.
cut

অর্থ : ಹಡಗಿನ ಪಟದ ಉದ್ದಗಲವನ್ನು ಕಡಿಮೆ ಮಾಡುವ ಪ್ರಕ್ರಿಯೆ

উদাহরণ : ನಾವಿಕನು ಹಡಗಿನ ಪಟವನ್ನು ಕಡಿಮೆ ಮಾಡುತ್ತಿದ್ದಾನೆ


অন্যান্য ভাষায় অনুবাদ :

* पाल की लंबाई,चौड़ाई आदि को कम करना।

नाविक पाल को घटा रहा है।
कम करना, घटाना

Reduce (a sail) by taking in a reef.

reef