পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಣ್ಣೀರಿಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಣ್ಣೀರಿಡು   ಕ್ರಿಯಾಪದ

অর্থ : ದುಃಖ, ನೋವು, ಸಂಕಟ, ನಲಿವು, ಸುಖ ಇತ್ಯಾದಿ ಭಾವನೆಗಳ ದಿಢೀರ್ ಹೆಚ್ಚಳದಿಂದ ಕಣ್ಣಲ್ಲಿ ನೀರು ಬರುವ ಪ್ರಕ್ರಿಯೆ

উদাহরণ : ಹೊಡೆತ ತಿಂದು ಶ್ಯಾಮ್ ಅಳುತ್ತಿದ್ದಾನೆ.

সমার্থক : ಅಳು, ಆಕ್ರಂದನ ಮಾಡು, ಆಕ್ರಂದಿಸು, ಕಣ್ಣೀರು ಹಾಕು, ರೋಧಿಸು, ಶೋಕಿಸು


অন্যান্য ভাষায় অনুবাদ :

पीड़ा, दुख, सुख, क्रोध,आदि के भावातिरेक में आँख से आँसू गिराना।

अपनी माँ से बिछुड़ने के कारण श्याम रो रहा था।
आँसू बहाना, क्रंदन करना, रुदन करना, रोना

Shed tears because of sadness, rage, or pain.

She cried bitterly when she heard the news of his death.
The girl in the wheelchair wept with frustration when she could not get up the stairs.
cry, weep

অর্থ : ಬೇರೆಯವರನ್ನು ಅಳಿಸುವ ಕ್ರಿಯೆ

উদাহরণ : ಸುಮನ್ ತನ್ನ ತಮ್ಮನನ್ನು ಹೊಡೆದು ಅಳಿಸಿದಳು.

সমার্থক : ಅಳು, ಗೋಳು ಕರೆ, ರೋದನೆ ಮಾಡು


অন্যান্য ভাষায় অনুবাদ :

दूसरे को रोने में प्रवृत्त करना।

सुमन ने छोटे भाई को मारकर रुलाया।
रुलाना

অর্থ : ದುಃಖದ ಸಂದರ್ಭದಲ್ಲಿ ಅದನ್ನು ವ್ಯಕ್ತಪಡಿಸುವ ರೀತಿ

উদাহরণ : ರೈತನೊಬ್ಬನ ಆತ್ಮಹತ್ಯೆಯಿಂದಾಗಿ ಊರಿಗೇ ಊರೇ ಅತ್ತಿತು

সমার্থক : ಅಳು, ಗೋಳಾಡು, ಪ್ರಲಾಪಿಸು, ರೋಧಿಸು, ವಿಲಾಪಿಸು


অন্যান্য ভাষায় অনুবাদ :

शोक आदि के समय रोकर दुख प्रकट करना।

अपने पति की मृत्यु का समाचार सुनकर वह विलाप कर रही है।
कलपना, बिलखना, रोना-धोना, विलाप करना, विलापना

Feel sadness.

She is mourning her dead child.
mourn