পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕದನವೀರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕದನವೀರ   ನಾಮಪದ

অর্থ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

উদাহরণ : ಅವನು ವೀರ ಸೈನಿಕ.

সমার্থক : ಕಂಚುಕ, ಕಟ್ಟಾಳು, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


অন্যান্য ভাষায় অনুবাদ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

অর্থ : ಯಾರು ಯುದ್ಧ ಮಾಡುವರೂ

উদাহরণ : ನಿಜವಾದ ಸೈನಿಕ ರಣರಂಗದಲ್ಲಿ ತನ್ನ ಪ್ರಾಣವನ್ನು ನೀಡುವನೆ ವಿನಹ ಬೆನ್ನು ತೋರಿಸಿ ಓಡುವುದಿಲ್ಲ

সমার্থক : ಯೋದ್ಧಾ, ಯೋಧ, ವೀರ, ಶೀಪಾಯಿ, ಸಿಪಾಯಿ, ಸೈನಿಕ


অন্যান্য ভাষায় অনুবাদ :

Someone engaged in or experienced in warfare.

warrior