পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕದಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕದಿ   ನಾಮಪದ

অর্থ : ಬಚ್ಚಿಟ್ಟುಕೊಂಡು ಇನ್ನೊಬ್ಬರ ವಸ್ತುವನ್ನು ತಗೆದುಕೊಳ್ಳುವ ಕ್ರಿಯೆ ಅಥವಾ ಭಾವನೆ

উদাহরণ : ರಾಮೂ ಕಳ್ಳತನ ಮಾಡುವಾಗ ಸಿಕ್ಕಿಹಾಕಿಕೊಂಡ

সমার্থক : ಅಪಹರಣ, ಅಪಹರಿಸು, ಕನ್ನ ಹಾಕು, ಕಳುವು, ಕಳ್ಳತನ, ದೋಚು


অন্যান্য ভাষায় অনুবাদ :

छिपकर दूसरे की वस्तु लेने की क्रिया या भाव।

रामू चोरी करते समय पकड़ा गया।
अपहार, अभिहार, चोरी, परिमोष, स्तेय

The act of taking something from someone unlawfully.

The thieving is awful at Kennedy International.
larceny, stealing, theft, thievery, thieving

ಕದಿ   ಕ್ರಿಯಾಪದ

অর্থ : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು

উদাহরণ : ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.

সমার্থক : ಕಳವು ಮಾಡು, ತುಡುಗು ಮಾಡು


অন্যান্য ভাষায় অনুবাদ :

किसी विद्या को गुप्त रूप से प्राप्त कर लेना।

उसने अंग्रेजी गाने की धुन चुराई।
उड़ाना, चुराना

Take without the owner's consent.

Someone stole my wallet on the train.
This author stole entire paragraphs from my dissertation.
rip, rip off, steal

অর্থ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

উদাহরণ : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

সমার্থক : ಅಪಹರಿಸು, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು


অন্যান্য ভাষায় অনুবাদ :

Take by theft.

Someone snitched my wallet!.
cop, glom, hook, knock off, snitch, thieve

অর্থ : ಆಕ್ರಮಣ ಮಾಡಿ ಅಥವಾ ವೇಗವಾಗಿ ಹೋಗಿ ಯಾವುದೋ ಒಂದು ವಸ್ತುವನ್ನು ಪಡೆಯುವ ಅಥವಾ ಕಸಿಯುವ ಪ್ರಕ್ರಿಯೆ

উদাহরণ : ಕಳ್ಳ ರಾಹುಲ್ ನ ಪರ್ಸ್ ಕದ್ದು ಓಡಿಹೋದ.

সমার্থক : ಕಸಿ, ಕಿತ್ತುಕೊ


অন্যান্য ভাষায় অনুবাদ :

झपटकर या तेजी से बढ़कर कोई चीज ले लेना या छीन लेना।

चोर ने राहगीर का पर्स झपटा और भाग गया।
झपटना