অর্থ : ಯಾರೋ ಒಬ್ಬರು ಬಹಳ ಕರುಣಾಮಯನಾಗಿರುವ
উদাহরণ :
ಸೇಟ್ ದಯಾರಾಮ ಅವರು ದಯಾಮಯ, ಅವರು ಬಡತನವನ್ನು ಹೋಗಲಾಡಿಸಲು ತಮ್ಮ ಬಳಿ ಇದ್ದ ಎಲ್ಲವನ್ನು ಅರ್ಪಣೆ ಮಾಡಿದರು.
সমার্থক : ಕರುಣಾಲು, ಕೃಪಾನಿಧಿ, ಕೃಪಾಸಿಂಧು, ದಯಾಮಯ, ದಯಾಳು, ದಯಾಸಾಗರ
অন্যান্য ভাষায় অনুবাদ :
Having or proceeding from an innately kind disposition.
A generous and kindhearted teacher.