পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕನಿಷ್ಠವಾದಂತಹ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕನಿಷ್ಠವಾದಂತಹ   ಗುಣವಾಚಕ

অর্থ : ಯಾವುದೇ ವಸ್ತು ಸಂಗತಿಯ ಗಾತ್ರ, ಅಂತರ ಮುಂತಾದವುಗಳು ತುಂಬಾ ಕಡಿಮೆ ಪ್ರಮಾಣವನ್ನು ಅಥವಾ ಸ್ವಲ್ಪ ಪ್ರಮಾಣವನ್ನು ಗುರುತಿಸುವಂತಹದ್ದು

উদাহরণ : ಸೂರ್ಯಾ ಭೂಮಿಗೆ ಕನಿಷ್ಠ ದೂರ ಇದ್ದಂತೆ ಕಾಣುತ್ತದೆಯಷ್ಟೆ.

সমার্থক : ಅತಿಸಣ್ಣ, ಅತಿಸಣ್ಣದಾದ, ಅತಿಸಣ್ಣದಾದಂತ, ಅತಿಸಣ್ಣದಾದಂತಹ, ಅತ್ಯಂತ ಸ್ವಲ್ಪ, ಅಲ್ಪತಮ, ಅಲ್ಪತಮವಾದ, ಅಲ್ಪತಮವಾದಂತ, ಅಲ್ಪತಮವಾದಂತಹ, ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ


অন্যান্য ভাষায় অনুবাদ :

जितना न्यून होना संभव हो या जितना कम हो सकता हो।

सूर्य पृथ्वी से न्यूनतम दूरी पर स्थित है।
न्यूनतम

অর্থ : ತುಂಬಾ ಚಿಕ್ಕದಾದಂತಹ

উদাহরণ : ಕನಿಷ್ಠ ಅಥವಾ ಚಿಕ್ಕ ಬೆರಳಿನಲ್ಲಿ ನೋವಾಗುತ್ತಿದೆ.

সমার্থক : ಕನಿಷ್ಠ, ಕನಿಷ್ಠವಾದ, ಕನಿಷ್ಠವಾದಂತ, ಚಿಕ್ಕದಾದ, ಚಿಕ್ಕದಾದಂತ, ಚಿಕ್ಕದಾದಂತಹ


অন্যান্য ভাষায় অনুবাদ :

सबसे छोटा।

कनिष्ठ उँगली में पीड़ा हो रही है।
कनिष्ठ, कनिष्ठक