অর্থ : ಕನ್ನ ಹಾಕಿ ಕಳ್ಳತನ ಮಾಡುವ ವ್ಯಕ್ತಿ
উদাহরণ :
ಹಿಂದಿನ ಕಾಲದಲ್ಲಿ ಕಳ್ಳರು ಕನ್ನ ಹಾಕಿ ಕಳ್ಳತನವನ್ನು ಮಾಡಿತ್ತಿದ್ದರು.
সমার্থক : ತೂತು ಮಾಡುವುದು, ರಂಧ್ರ ಮಾಡುವುದು
অন্যান্য ভাষায় অনুবাদ :
অর্থ : ಕಳವು ಮಾಡಲು ಗೋಡೆಯಲ್ಲಿ ತೆಗೆದ ತೂತು
উদাহরণ :
ಮಹಾಜನನ ಮನೆಯಲ್ಲಿ ಕಳ್ಳ ಕನ್ನ ಹಾಕಿ ಹಣ, ಆಭರಣ ಮುಂತಾದವುಗಳನ್ನಿಡುವ ಪೆಟ್ಟಿಗೆಯನ್ನು ಎತ್ತುಕೊಂಡು ಹೋದನು.
সমার্থক : ಸುರಂಗ
অন্যান্য ভাষায় অনুবাদ :
Trespassing for an unlawful purpose. Illegal entrance into premises with criminal intent.
break-in, breaking and entering, housebreaking