অর্থ : ಮರ ಅಥವಾ ಲೋಹದಿಂದ ಮಾಡಿದ ದುಂಡಾಕಾರದ ರಾಟೆಯನ್ನು ಬಾವಿ ಮತ್ತು ಬೇರೆ ಸ್ಥಳದಲ್ಲಿ ಅಳವಡಿಸಿರುವರು ಮತ್ತು ಅದರ ಸಹಾಯದಿಂದ ಯಾವುದೇ ವಸ್ತುವನ್ನು ಎಳೆಯಲು, ಮೇಲಕ್ಕೆ ಎತ್ತಲು ಅಥವಾ ಕೆಳಗೆ ಇಳಿಸಲು ಬಳಸುವರು
উদাহরণ :
ರಾಟೆಯ ಸಹಾಯದಿಂದ ಬಾವಿಯಲ್ಲಿ ನೀರನ್ನು ಸೇದುವರು.
অন্যান্য ভাষায় অনুবাদ :
A simple machine consisting of a wheel with a groove in which a rope can run to change the direction or point of application of a force applied to the rope.
block, pulley, pulley block, pulley-block