অর্থ : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು
উদাহরণ :
ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.
সমার্থক : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪುಕಲೆ, ಗುರುತು, ದೇಹದ ಮೇಲಿನ ಕಪ್ಪು ಕಲೆ, ಮಚ್ಚೆ, ಮತ್ತಿ
অন্যান্য ভাষায় অনুবাদ :
A small congenital pigmented spot on the skin.
mole