অর্থ : ಲೋಹದಲ್ಲಿ ಮಾಡಿರುವ ಒಂದು ತರಹದ ಬೋಗುಣಿ
উদাহরণ :
ಅಲ್ಲಿ ಭಾರತೀಯರು ಕಡಾಯಿಯಲ್ಲಿ ಅನ್ನವನ್ನು ಮಾಡುತ್ತಿದ್ದಾರೆ.
সমার্থক : ಕಡಾಯಿ, ಕಬ್ಬಿಣದ ಕರೆಯುವ ಪಾತ್ರೆ, ಕಬ್ಬಿಣದ ಬಾಣಲೆ
অন্যান্য ভাষায় অনুবাদ :
অর্থ : ಲೋಹದಿಂದ ಮಾಡಿರುವ ದುಂಡಾಗಿರುವ ತಗಡಿನ ಪಾತ್ರೆಯನ್ನು ಬಾವಿಯಿಂದ ನೀರನ್ನು ಸೇದಲು ಬಳಸುವರು
উদাহরণ :
ನೀರನ್ನು ಸೇದುತ್ತಿದ್ದ ಸಮಯದಲ್ಲಿ ಹಗ್ಗ ಕಿತ್ತು ಹೋಗಿ ಕಬ್ಬಿಣದ ಬಾನೆ ಬಾವಿಯಲ್ಲಿ ಬಿದ್ದು ಹೋಯಿತು.
অন্যান্য ভাষায় অনুবাদ :
लोहे का एक गोल पात्र जिससे कुएँ आदि से पानी निकालते हैं।
पानी भरते समय रस्सी टूट गयी और डोल कुएँ में गिर गया।