অর্থ : ಒಂದು ಶಾಕಾಹಾರಿ ಕುಜ ನಾಲ್ಕು ಕಾಲಿನ ಪ್ರಾಣಿ ಅದರ ಸ್ಥೂಲವಾದ ಮತ್ತು ವಿಶಾಲವಾದ ಆಕಾರ ಹಾಗೂ ಸೊಂಡಲಿನ ಕಾರಣ ಎಲ್ಲಾ ಪ್ರಾಣಿಗಳಿಗಿಂತ ವಿಲಕ್ಷಣವಿಶಿಷ್ಟವಾಗಿರುತ್ತದೆ
উদাহরণ :
ನಮ್ಮ ಮೈಸೂರು ದಸರಾ ಹಬ್ಬದಲ್ಲಿ ಚಾಮುಂಡೇಶ್ವರಿಯ ಅಂಬಾರಿಯನ್ನು ಅರ್ಜುನನೆಂಬ ಆನೆ ಹೊರುತ್ತಿದ್ದನು.
সমার্থক : ಆನೆ, ಆನೇಕಪ, ಗಜ, ಮದಗಜ, ಲಂಬಕರ್ಣ
অন্যান্য ভাষায় অনুবাদ :
एक शाकाहारी स्तनपायी चौपाया जो अपने स्थूल और विशाल आकार तथा सूँड़ के कारण सब जानवरों से विलक्षण होता है।
हाथी को गन्ना बहुत ही प्रिय है।Five-toed pachyderm.
elephantঅর্থ : ತುಪ್ಪ ಅಥವಾ ಎಣ್ಣೆಯಲ್ಲಿ ಕರಿಯುವುದು
উদাহরণ :
ಮೀರಾ ಮೀನನ್ನು ಹುರಿಯುತ್ತಿದ್ದಾಳೆ.
সমার্থক : ಹುರಿ
অন্যান্য ভাষায় অনুবাদ :
অর্থ : ಅಡುಗೆ ಕೆಲಸದಲ್ಲಿ ಯಾವುದಾದರೊಂದು ಖಾದ್ಯ ಪದಾರ್ಥವನ್ನು ಸುಡುವ ಎಣ್ಣೆಯಲ್ಲಿ ಪೂರ್ತಿ ಮುಳುಗಿಸುವುದರ ಮೂಲಕ ಬೇಯಿಸುವ ಪ್ರಕ್ರಿಯೆ
উদাহরণ :
ಅವಳು ಸಂಜೆ ಬರುವ ಅತಿಥಿಗಳಿಗೆಂದು ವಡೆ ಮತ್ತು ಪಕೋಡ ಕರಿಯುತ್ತಿದ್ದಾಳೆ.
অন্যান্য ভাষায় অনুবাদ :
অর্থ : ಬಾಣಲಿಯಲ್ಲಿ ಪೂರಿಯನ್ನು ಕರಿಯುವ ಪ್ರಕ್ರಿಯೆ
উদাহরণ :
ಇಂದು ಮನೆಯಲ್ಲಿ ಗರಮಾ-ಗರಂ ಪೂರಿಯನ್ನು ಕರಿಯುತ್ತಿದ್ದಾರೆ.
অন্যান্য ভাষায় অনুবাদ :