পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕರೆ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕರೆ   ನಾಮಪದ

অর্থ : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ

উদাহরণ : ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.

সমার্থক : ಕಲಂಕ, ಕಲೆ, ಸುಟ್ಟ ಗುರುತು


অন্যান্য ভাষায় অনুবাদ :

किसी तल पर पड़ा हुआ चिह्न।

कई बार धोने के बाद भी इस कपड़े पर लगा धब्बा नहीं मिटा।
चटका, दाग, दाग़, धब्बा, निशान, पालि

A visible indication made on a surface.

Some previous reader had covered the pages with dozens of marks.
Paw prints were everywhere.
mark, print

অর্থ : ವೇಗವಾದ, ಜೋರಾದ ಶಬ್ದ ಯಾರನ್ನಾದರು ಕರೆಯುವಿಕೆಯಾಗಿರುತ್ತದೆ

উদাহরণ : ಸಾಹುಕಾರನ ಕೂಗುವಿಕೆಯನ್ನು ಕೇಳಿ ಕುಲಿಯವನು ಓಡುತ್ತಾ ಬಂದನು.

সমার্থক : ಅರಚು, ಅರಚುವಿಕೆ, ಆಕ್ರಂದನ, ಕರೆಯುವಿಕೆ, ಕೂಗು, ಕೂಗುವಿಕೆ


অন্যান্য ভাষায় অনুবাদ :

वह ज़ोर का शब्द जो किसी को पुकारने के लिए किया जाय।

मालिक की पुकार सुनकर नौकर दौड़ता हुआ आया।
अहान, आक्रंद, आक्रंदन, आक्रन्द, आक्रन्दन, आवाज, आवाज़, आहाँ, आहां, क्रोश, टेर, पुकार, बुलाहट, हाँक, हाँका, हांक, हांका, हाव, हेरी

অর্থ : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ

উদাহরণ : ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.

সমার্থক : ಆಮಂತ್ರಣ, ಆಹ್ವಾನ, ಕರೆಯುವಿಕೆ


অন্যান্য ভাষায় অনুবাদ :

किसी कार्य में सम्मिलित होने के लिए किसी को आदरपूर्वक कहने या बुलाने की क्रिया।

शीलाजी के अभिमंत्रण पर ही मैंने इस कार्य में भाग लिया।
अभिमंत्रण, अभिमन्त्रण, आकारण, आवादन, आवाहन, आहवान, आहुति, आह्वान, केतन, तलब, निमंत्रण, निमन्त्रण, पुकार, बुलावा, बुलाहट, बुलौवा

A request (spoken or written) to participate or be present or take part in something.

An invitation to lunch.
She threw the invitation away.
invitation

অর্থ : ಆಮಂತ್ರಣದ ಮೂಲಕ ಮಂಗಳಕರ ದಿನದಂದು ದಾನವನ್ನು ನೀಡುವರು

উদাহরণ : ಅವನು ಪಂಡಿತರನ್ನು ಆಹ್ವಾನಿಸಿ ನೂರು ರೂಗಳನ್ನು ನೀಡಿದ.

সমার্থক : ಅಮಂತ್ರಣ, ಆಹ್ವಾನ, ನಿಮಂತ್ರಣ


অন্যান্য ভাষায় অনুবাদ :

नेवतहारी द्वारा मांगलिक अवसरों आदि पर दिया जाने वाला धन आदि।

उसने पंडितजी को सौ रुपये न्योता दिये।
नेवता, न्योता

অর্থ : ಯಾರನ್ನಾದರು ಕೂಗುವ ಅಥವಾ ಕರೆಯುವ ಕೆಲಸ

উদাহরণ : ನಾನು ಕೂಗುವ ಶಬ್ಧ ಕೊಠಡಿಯ ಆಚೆಯವರೆಗೂ ಕೇಳುತ್ತಿದೆ.

সমার্থক : ಕರೆಯುವುದು, ಕೂಗು, ಕೂಗುವುದು


অন্যান্য ভাষায় অনুবাদ :

किसी को बुलाने या पुकारने का काम।

मेरे आवादन के बाद वह कमरे से बाहर आया।
आवादन, पुकारना, बुलाना

অর্থ : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು

উদাহরণ : ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.

সমার্থক : ಕಲೆ


অন্যান্য ভাষায় অনুবাদ :

किसी द्रव पदार्थ की छिटकी हुई बूँद।

मेरे कपड़े पर तेल का छींटा पड़ गया है।
छींट, छींटा

A small quantity of something moist or liquid.

A dab of paint.
A splatter of mud.
Just a splash of whiskey.
dab, splash, splatter

ಕರೆ   ಕ್ರಿಯಾಪದ

অর্থ : ಯಾರೋ ಒಬ್ಬರನ್ನು ತಮ್ಮ ಹತ್ತಿರ ಬರುವಂತೆ ಕರೆಯುವ ಪ್ರಕ್ರಿಯೆ

উদাহরণ : ಅಜ್ಜಿಯು ತನ್ನ ಪಕ್ಕದಲ್ಲಿ ಕುಳಿತುಕೊಳ್ಳಲು ತಾತನನ್ನು ಕರೆದರು.

সমার্থক : ಕೂಗು


অন্যান্য ভাষায় অনুবাদ :

किसी को अपने यहाँ या पास आने के लिए कहना।

दादी दादा को इशारे से बुला रही हैं।
बुलाना

Ask to come.

Summon a lawyer.
summon

অর্থ : ಯಾವುದಾದರು ಸಭೆಯಲ್ಲಿ ಯಾವುದಾದರು ಉದ್ದೇಶದಿಂದ ಏನನ್ನಾದರೂ ಹೇಳುವುದು

উদাহরণ : ಇಂದು ಪ್ರಧಾನಮಂತ್ರಿಯು ಒಂದು ವಿಶಾಲ ಜನಸಭೆಯನ್ನು ಕರೆದರು.

সমার্থক : ಕೂಗು, ಜೋರಾಗಿ ಕರೆ, ಸಂಬೋಧನೆ ಮಾಡು, ಸಂಬೋಧಿಸು


অন্যান্য ভাষায় অনুবাদ :

किसी सभा आदि में किसी उद्देश्य से कुछ कहना।

आज प्रधानमंत्री ने एक विशाल जनसभा को संबोधित किया।
संबोधन करना, संबोधित करना, सम्बोधन करना, सम्बोधित करना

Speak to.

He addressed the crowd outside the window.
address, turn to

অর্থ : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು

উদাহরণ : ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.

সমার্থক : ತೆಗೆ


অন্যান্য ভাষায় অনুবাদ :

आग पर वस्तुएँ पकाकर तैयार करना।

आप पाँच मिनट रुकिए मैं अभी ही कुछ पूरियाँ उतारती हूँ।
उतारना

Prepare for eating by applying heat.

Cook me dinner, please.
Can you make me an omelette?.
Fix breakfast for the guests, please.
cook, fix, make, prepare, ready

অর্থ : ಆಮಂತ್ರಣ ನೀಡುವುದು

উদাহরণ : ಅವನು ತನ್ನ ಮದುವೆಗೆ ನಮ್ಮನೆಲ್ಲಾ ಆಮಂತ್ರಿಸಿದನು.

সমার্থক : ಆಮಂತ್ರಣ ಕೊಡು, ಆಮಂತ್ರಣ ನೀಡು, ಆಮಂತ್ರಿಸು, ಆಹ್ವಾನ ಕೊಡು, ಆಹ್ವಾನ ನೀಡು, ಔತಣ ನೀಡು, ಕರೆನೀಡು


অন্যান্য ভাষায় অনুবাদ :

Request the participation or presence of.

The organizers invite submissions of papers for the conference.
call for, invite

অর্থ : ಧ್ವನಿಯನ್ನು ಎತ್ತರಿಸಿ ಕೂಗುವುದು

উদাহরণ : ಅಮ್ಮ ನಿನ್ನನ್ನು ಕರೆಯುತ್ತಿದ್ದಾಳೆ.

সমার্থক : ಕೂಗು


অন্যান্য ভাষায় অনুবাদ :

आवाज देकर बुलाना।

माँ तुम्हें पुकार रही है।
आवाज देना, आवाज़ देना, पुकार लगाना, पुकारना

Call out loudly, as of names or numbers.

call out

অর্থ : ಯಾವುದಾದರು ಹೆಸರಿನಿಂದ ಅವರನ್ನು ಸಂಬೋಧಿಸಿ ಕರೆಯುವ ಕ್ರಿಯೆ

উদাহরণ : ಜನರು ಗಾಂಧೀಜಿ ಅವರನ್ನು ಬಾಪು ಎಂದು ಸಹ ಕರೆಯುವರು.

সমার্থক : ಕೂಗು


অন্যান্য ভাষায় অনুবাদ :

के नाम से जाना जाना।

लोग गाँधीजी को बापू भी कहते हैं।
कहना, पुकारना, बुलाना, बोलना

Greet, as with a prescribed form, title, or name.

He always addresses me with `Sir'.
Call me Mister.
She calls him by first name.
address, call