পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕರ್ತಾರ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕರ್ತಾರ   ನಾಮಪದ

অর্থ : ಒಬ್ಬ ವ್ಯಕ್ತಿ ತನ್ನಲ್ಲಿರುವ ಒಳ್ಳೆಯತನದ ಕಾರಣ ಇನ್ನೊಬ್ಬರಿಗೆ ದೇವರಂತೆ ಕಾಣುತ್ತಾನೆ

উদাহরণ : ಗಾಂಧೀಜಿಯವರು ನನಗೆ ದೇವರು.

সমার্থক : ಅನಾಥ ರಕ್ಷಕ, ಈಶ, ಈಶ್ವರ, ಒಡೆಯ, ಕರ್ತು, ಕಾರಣಕರ್ತ, ಚಿದಂಬರ, ಚಿದಾನಂದ, ಜಗತ್ಕಾರಣ, ಜ್ಞಾನ ಸ್ವರೂಪಿ, ತ್ರಿಕಾಲದರ್ಶಿ, ದೇವ, ದೇವರು, ನಿಜಗುಣ, ನಿತ್ಯಾತ್ಮ, ಪರದೈವ, ಪರಬ್ರಹ್ಮ, ಪರಮ ಪುರುಷ, ಪರಮ ಶಿವ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಬ್ರಹ್ಮ, ಭಗವಾನ್, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವರದಾನಿ, ವಿಧಾತೃ, ವಿಧಿ, ವಿಶ್ವೇಶ್ವರ, ಸಮಸ್ತ ಭೂಮಂಡಲದೊಡೆಯ, ಸರ್ವಶಕ್ತ, ಸರ್ವೇಶ್ವರ, ಸರ್ವೋತ್ತಮ ಸ್ವರ್ಗರಾಜ, ಸ್ವರ್ಗಲೋಕವಾಸಿ, ಸ್ವಾಮಿ


অন্যান্য ভাষায় অনুবাদ :

वह व्यक्ति जो अपनी अच्छाइयों के कारण दूसरों को भगवान जैसा लगे।

गाँधीजी मेरे लिए भगवान हैं।
ईश्वर, भगवान, भगवान्

A man of such superior qualities that he seems like a deity to other people.

He was a god among men.
god