অর্থ : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು
উদাহরণ :
ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.
সমার্থক : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತಹ
অন্যান্য ভাষায় অনুবাদ :