পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಳವು ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಳವು ಮಾಡು   ಕ್ರಿಯಾಪದ

অর্থ : ಯಾವುದಾದರು ವಿದ್ಯೆಯನ್ನು ಗುಪ್ತ ರೂಪದಲ್ಲಿ ಪ್ರಾಪ್ತಿ ಮಾಡಿಕೊಳ್ಳುವುದು

উদাহরণ : ಅವನು ಇಂಗ್ಲಿಷ್ ಗೀತೆಗಳ ರಾಗವನ್ನು ಕದ್ದನು.

সমার্থক : ಕದಿ, ತುಡುಗು ಮಾಡು


অন্যান্য ভাষায় অনুবাদ :

किसी विद्या को गुप्त रूप से प्राप्त कर लेना।

उसने अंग्रेजी गाने की धुन चुराई।
उड़ाना, चुराना

Take without the owner's consent.

Someone stole my wallet on the train.
This author stole entire paragraphs from my dissertation.
rip, rip off, steal

অর্থ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

উদাহরণ : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

সমার্থক : ಕದ್ದುಕೊಂಡು ಹೋಗು, ಕೊಳ್ಳೆ ಹೊಡೆ, ದೋಚು, ಲೋಟಿ ಮಾಡು


অন্যান্য ভাষায় অনুবাদ :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

অর্থ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

উদাহরণ : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

সমার্থক : ಕಳ್ಳತನ ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ದೋಚು, ಲೂಟಿ ಮಾಡು


অন্যান্য ভাষায় অনুবাদ :

दूसरे के द्वारा लूटा जाना।

हमारे शहर में एक सेठ लुट गया।
लुटना

অর্থ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

উদাহরণ : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

সমার্থক : ಅಪಹರಿಸು, ಕದಿ, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು


অন্যান্য ভাষায় অনুবাদ :

Take by theft.

Someone snitched my wallet!.
cop, glom, hook, knock off, snitch, thieve