অর্থ : ಯಾರೋ ಒಬ್ಬರು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗುವುದು
উদাহরণ :
ದರ್ಶನಕ್ಕಾಗಿ ಹೊರಟ್ಟಿರುವಂತಹ ಸಂತ ಮಂಡಲಿಯು ಮಂದಿರಕ್ಕೆ ಬಂದು ತಲುಪಿದ್ದಾರೆ.
সমার্থক : ಕಳುಹಿಸಲ್ಪಡುವ, ಕಳುಹಿಸಿದ, ಕಳುಹಿಸಿದಂತಹ, ರವಾನಿಸಿದ, ರವಾನಿಸಿದಂತಹ, ರವಾನೆಯಾಗುವ, ರವಾನೆಯಾದ, ಹೊರಟಿರುವ, ಹೊರಟಿರುವಂತಹ
অন্যান্য ভাষায় অনুবাদ :
जो कहीं से किसी दूसरी जगह के लिए चल पड़ा हो।
दर्शन के लिए रवाना संत मंडली मंदिर पर पहुँच गई है।অর্থ : ಕಳುಹಿಸಿರುವಂತಹ
উদাহরণ :
ಸರ್ವೇಕ್ಷಣೆಗಾಗಿ ಸರಕಾರದಿಂದ ರವಾನಿಸಿರುವ ದಳವು ಬಂದು ತಲುಪಿದೆ.
সমার্থক : ಕಳುಹಿಸಿದ, ಕಳುಹಿಸಿರುವ, ಕಳುಹಿಸುವ, ರವಾನಿಸಲ್ಪಟ್ಟ, ರವಾನಿಸಿರುವ, ರವಾನೆಯಾದ, ಹೊರಡಿಸುವಂತಹ, ಹೊರಡುವ, ಹೊರಡುವಂತಹ
অন্যান্য ভাষায় অনুবাদ :