অর্থ : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
উদাহরণ :
ಅವನು ಸದಾವಕಾಶವನ್ನು ಕಳೆದುಕೊಂಡ.
সমার্থক : ಕಳೆದುಕೊಳ್ಳು
অন্যান্য ভাষায় অনুবাদ :
অর্থ : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
উদাহরণ :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
সমার্থক : ಕಣ್ಮರೆಯಾಗು, ಕೈ ತಪ್ಪಿಹೋಗು, ಹಾಳುಮಾಡಿಕೊ
অন্যান্য ভাষায় অনুবাদ :