অর্থ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ
উদাহরণ :
ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.
সমার্থক : ಕಳವು ಮಾಡು, ಕೊಳ್ಳೆ ಹೊಡೆ, ದರೋಡೆ ಮಾಡು, ದೋಚು, ಲೂಟಿ ಮಾಡು
অন্যান্য ভাষায় অনুবাদ :
অর্থ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು
উদাহরণ :
ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.
সমার্থক : ಅಪಹರಿಸು, ಕದಿ, ಕಳವು ಮಾಡು, ಕೊಳ್ಳೆಹೊಡೆ, ತುಡುಗು, ಹೊತ್ತುಕೊಂಡು ಹೋಗು
অন্যান্য ভাষায় অনুবাদ :