অর্থ : ಒಡೆದು ಹೋದ ವಸ್ತುಗಳ ಹಾಗೂ ಬಿದ್ದ ಮನೆಯ ಇಟ್ಟಿಗೆ, ಕಲ್ಲು ಮೊದಲಾದವು ಅಥವಾ ಅದರ ರಾಶಿ
উদাহরণ :
ಬಿದ್ದ ಮನೆಯ ಇಟ್ಟಂಗಿಯಿಂದ ಎರಡು ಶವಗಳನ್ನು ಹೊರತೆಗೆದರು.
সমার্থক : ಪಾಳು, ಬಿದ್ದ ಮನೆಯ ಇಟ್ಟಂಗಿ
অন্যান্য ভাষায় অনুবাদ :
অর্থ : ಯಾವುದಾದರು ವಸ್ತು ಕೊಡವಿದಾಗ, ಹಾಳಾದಾಗ ಉಳಿಯುವ ಚೂರುಗಳು
উদাহরণ :
ಮರದ ಅವಶೇಷ ಒಲೆ ಉರಿಸಲು ಸಹಾಯವಾಗುತ್ತದೆ
সমার্থক : ಅವಶೇಷ
অন্যান্য ভাষায় অনুবাদ :