পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಾಂತಿ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಾಂತಿ   ನಾಮಪದ

অর্থ : ಆ ಶಕ್ತಿ ಅಥವಾ ತತ್ವದ ಯೋಗದಿಂದ ವಸ್ತು ಇತ್ಯಾದಿಗಳ ರೂಪ ಕಣ್ಣಿಗೆ ಕಾಣಿಸುವುದು

উদাহরণ : ಸೂರ್ಯ ಉದಯುಸುತ್ತಿದ್ದಂತೆ ನಾಲು ದಿಕ್ಕಿನಲ್ಲೂ ಬೆಳಕು ಪಸರಿಸುವುದು

সমার্থক : ಆಲೋಕ, ಪ್ರಕಾಶ, ಪ್ರದೀಪ, ಪ್ರಭೆ, ಬೆಳಕು


অন্যান্য ভাষায় অনুবাদ :

(physics) electromagnetic radiation that can produce a visual sensation.

The light was filtered through a soft glass window.
light, visible light, visible radiation

অর্থ : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

উদাহরণ : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

সমার্থক : ಮಿನುಗು, ಮೆರುಗು, ಹೊಗರು, ಹೊಳಪು


অন্যান্য ভাষায় অনুবাদ :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

অর্থ : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

উদাহরণ : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

সমার্থক : ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ


অন্যান্য ভাষায় অনুবাদ :

A quality that outshines the usual.

brilliancy, luster, lustre, splendor, splendour

অর্থ : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ

উদাহরণ : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.

সমার্থক : ಛಾಯೆ, ಪ್ರತಿಬಿಂಬ, ಹೊಳಪು


অন্যান্য ভাষায় অনুবাদ :

किसी वस्तु आदि के गुणधर्म का अंश।

मध्यप्रदेश के सागर खेल परिसर में रविवार को विभिन्न प्रदेशों की लोक कलाओं की झलक देखने को मिली।
छटा, झलक

A brief or incomplete view.

From the window he could catch a glimpse of the lake.
glimpse

ಕಾಂತಿ   ಗುಣವಾಚಕ

অর্থ : ನೋಡಲು ಸುಂದರವಾದ

উদাহরণ : ಬಾಲ ಕೃಷ್ಣನ ರೂಪ ಗೋಪಿಕೆಯರ ಮನಸ್ಸನ್ನು ಸೂರೆಗೊಳ್ಳುತ್ತಿತ್ತು.

সমার্থক : ಮೋಹಕ, ರೂಪ, ಶೂಭೆ, ಸೌಂದರ್ಯ


অন্যান্য ভাষায় অনুবাদ :

जिसे सरलता या आसानी से देखा जा सके।

पंडालों की सुदर्शन प्रतिमाएँ बहुत ही भव्य थीं।
सुदर्श, सुदर्शन

Very pleasing to the eye.

My bonny lass.
There's a bonny bay beyond.
A comely face.
Young fair maidens.
bonnie, bonny, comely, fair, sightly