অর্থ : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ
উদাহরণ :
ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.
সমার্থক : ಕಾಂತಿಯುಳ್ಳ, ಕಾಂತಿಯುಳ್ಳಂತ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತ, ತೇಜಸ್ಸಿನಂತಹ
অন্যান্য ভাষায় অনুবাদ :
অর্থ : ಯಾರಲ್ಲಿ ತೇಜಸ್ಸಿದೆಯೋ
উদাহরণ :
ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.
সমার্থক : ಕಾಂತಿಯುಳ್ಳ, ಕಾಂತಿಯುಳ್ಳಂತ, ತೇಜಸ್ವಿ, ತೇಜಸ್ವಿಯಾದ, ತೇಜಸ್ವಿಯಾದಂತ, ತೇಜಸ್ವಿಯಾದಂತಹ
অন্যান্য ভাষায় অনুবাদ :