পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಾಗದ শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಾಗದ   ನಾಮಪದ

অর্থ : ಹುಲ್ಲು, ಬಿದಿರು ಇತ್ಯಾದಿ ಬಳಸಿ ಮಾಡಿದ ಕಾಗದದ ಅಥವಾ ಮಾಸಿಕ ಪತ್ರದ ಮೇಲೆ ಚಿತ್ರ, ಅಕ್ಷರ ಇತ್ಯಾದಿ ಬರೆಯುವರು ಅಥವಾ ಮುದ್ರಿಸುವರು

উদাহরণ : ಅವನು ಕಾಲಿ ಹಾಳೆಯ ಮೇಲೆ ನನ್ನ ಹಸ್ತಾಕ್ಷರ ಮಾಡಿಸಿದನು

সমার্থক : ಪೇಪರ್, ಹಾಳೆ


অন্যান্য ভাষায় অনুবাদ :

घास, बाँस आदि सड़ाकर बनाया हुआ वह महीन पत्र जिस पर चित्र, अक्षर आदि लिखे या छापे जाते हैं।

उसने सादे कागज पर मेरा हस्ताक्षर करवाया।
कागज, कागद, काग़ज़, पेपर

A material made of cellulose pulp derived mainly from wood or rags or certain grasses.

paper

অর্থ : ಕಡಿಮೆ ಉದ್ದ ಮತ್ತು ಹೆಚ್ಚು ಅಗಲವಾಗಿರುವ ಹಾಳೆಯ ಮೇಲೆ ಏನನ್ನೋ ಬರೆದಿರುವರು

উদাহরণ : ಅವನು ಕಾಗದದ ಮೇಲೆ ಅವಶ್ಯಕ ವಸ್ತುಗಳನ್ನು ಬರೆದು ಪಟ್ಟಿ ಮಾಡಿದನು.

সমার্থক : ಚೀಟಿ


অন্যান্য ভাষায় অনুবাদ :

कागज़ का कम चौड़ा और अधिक लंबा टुकड़ा जिस पर कुछ लिखा हो।

उसने पर्चे पर आवश्यक वस्तुओं की एक सूची बनाई।
चिट, परचा, परची, पर्चा, पर्ची, पुरज़ा, पुरजा, पुर्ज़ा, पुर्जा, रुक़्क़ा, रुक्का

অর্থ : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ

উদাহরণ : ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.

সমার্থক : ಕಾಗದ-ಪತ್ರ, ದಾಖಲೆಪತ್ರ, ದಾಸ್ತಾವೇಜು, ಪೇಪರ್, ಮುಖ್ಯ ಪತ್ರ

অর্থ : ಆ ಕಾಗದಲ್ಲಿ ಯಾರಿಗಾದರು ಯಾವುದಾದರು ಸಮಾಚಾರ ಅಥವಾ ವಿವರಣೆ ಮೊದಲಾದವುಗಳನ್ನು ಬರೆಯುವುದು

উদাহরণ : ವಂದನಾ ವಿದೇಶದಲ್ಲಿರುವ ತನ್ನ ಅಣ್ಣನಿಗೆ ಹಾಗಾಗ ಪತ್ರವನ್ನು ಬರೆಯುತ್ತಾಳೆಮಂತ್ರಿ ರಾಜದರಬಾರಿನಲ್ಲಿ ದೂತನು ತಂದಿರುವಂತಹ ಪತ್ರವನ್ನು ಓದಲು ಪ್ರಾರಂಭಿಸಿದನು.

সমার্থক : ಓಲೆ, ಪತ್ರ


অন্যান্য ভাষায় অনুবাদ :

वह कागज आदि जिस पर किसी के लिए कोई समाचार या विवरण आदि लिखा हो।

वंदना अपने परदेशी भाई को बराबर पत्र लिखती रहती है।
मंत्री राजदरबार में दूत द्वारा लाई हुई पत्रिका पढ़ने लगा।
खत, ख़त, चिट्ठी, पत्र, पत्रिका, पाती, मकतूब, रिसाला, लेटर

A written message addressed to a person or organization.

Mailed an indignant letter to the editor.
letter, missive

ಕಾಗದ   ಗುಣವಾಚಕ

অর্থ : ಕಾಗದದ ಮೇಲೆ ಲಿಖಿತವಾದ ದಾಖಲೆ

উদাহরণ : ಅವನು ನ್ಯಾಯಾಧೀಶರ ಮುಂದೆ ಎಲ್ಲಾ ಕಾಗದಗಳನ್ನೂ ತೋರಿಸಿದನು.

সমার্থক : ಕಾಗದಂತ, ಕಾಗದಂತಹ


অন্যান্য ভাষায় অনুবাদ :

कागज पर लिखा हुआ।

उसने न्यायाधीश के सामने कागजी सबूत पेश किए।
कागजी, काग़ज़ी

Set down in writing in any of various ways.

Written evidence.
written