অর্থ : ತಪ್ಪು ಸಾಭೀತಾದ ಕೈದಿಗೆ ನ್ಯಾಯಲಯವು ವಿಧಿಸುವ ಒಂದು ಕೋಣೆಯಲ್ಲಿ ನಿರ್ದಿಷ್ಟ ಕಾಲದವರೆಗೆ ಬಂಧನದಲ್ಲಿರುವ ಶಿಕ್ಷೆ
উদাহরণ :
ಕೊಲೆ ಮಾಡಿದ ಕೈದಿಗೆ ಐದು ವರ್ಷ ಕಾರಾಗೃಹವಾಸವಾಗಿದೆ.
অন্যান্য ভাষায় অনুবাদ :
Putting someone in prison or in jail as lawful punishment.
imprisonmentঅর্থ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ
উদাহরণ :
ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು
সমার্থক : ಕೈದು, ಜೈಲು, ಜೈಲುಬಂಧನ, ಬಂಧನ, ಸೆರೆ
অন্যান্য ভাষায় অনুবাদ :
A state of being confined (usually for a short time).
His detention was politically motivated.