পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಾಲಿಟು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಾಲಿಟು   ಕ್ರಿಯಾಪದ

অর্থ : ಯಾವುದಾದರು ಸ್ಥಾನಕ್ಕೆ ತಲುಪುವುದು ಅಥವಾ ಅದರಲ್ಲಿ ಪ್ರವೇಶ ಮಾಡುವುದು

উদাহরণ : ಅವನು ಅಂತರಾಷ್ಟ್ರೀಯ ಫುಟ್ಬಾಲ್ ನಲ್ಲಿ ಆಟಕ್ಕೆ ಕಾಲಿಟ್ಟ ಮತ್ತು ತುಂಬಾ ಹೆಸರನ್ನು ಸಂಪಾದಿಸಿದನು.

সমার্থক : ಪಾದವಿಡು, ಹೆಜ್ಜೆಯಿಡು

অর্থ : ಲಾಕ್ಷಣಿಕ ರೂಪದಲ್ಲಿ, ಯಾವುದಾದರು ಕಾರ್ಯ ಮಾಡುವುದಕ್ಕಾಗಿ ಅದರ ಪ್ರಾರಂಭಿಕ ಅಂಶವನ್ನು ಪೂರ್ತಿ ಮಾಡುವುದು ಅಥವಾ ಅದನ್ನು ಪೂರ್ತಿ ಮಾಡುವ ಪ್ರಯತ್ನ ಮಾಡುವುದು

উদাহরণ : ಭ್ರಷ್ಟಾಚಾರವನ್ನು ಸಮಾಪ್ತಿಗೊಳಿಸುವುದಕ್ಕಾಗಿ ಸರ್ಕಾರ ಸಾಹಸಕರವಾದ ಹೆಜ್ಜೆಯನ್ನಿಟ್ಟಿದೆ.

সমার্থক : ಮುನ್ನಡೆ, ಹೆಜ್ಜೆಯಿಡು


অন্যান্য ভাষায় অনুবাদ :

लाक्षणिक रूप में, कोई कार्य करने के लिए उसका प्रारंभिक अंश पूरा करना या उसे पूरा करने का प्रयत्न करना।

भ्रष्टाचार समाप्त करने के लिए सरकार को कोई साहसिक क़दम उठाना होगा।
कदम उठाना, क़दम उठाना