সদস্য হতে চায়
পৃষ্ঠার ঠিকানাটি ক্লিপবোর্ডে অনুলিপি করা হয়েছে।
অর্থ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
উদাহরণ : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
সমার্থক : ಕಾಲಿನ ಕಡಗ, ಕಾಲಿನ ಬಳೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ಕಿರುಗೆಜ್ಜೆ, ನೂಪುರ, ಪೈಜಾಣ
অন্যান্য ভাষায় অনুবাদ :हिन्दी English
एक प्रकार का आभूषण जो स्त्रियाँ पैरों में पहनती हैं।
An ornament worn around the ankle.
অর্থ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
উদাহরণ : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
সমার্থক : ಕಿರುಗಂಟೆ, ಗೆಜ್ಜೆ, ನೂಪುರ
অন্যান্য ভাষায় অনুবাদ :हिन्दी
पैरों में पहनने का स्त्रियों का एक गहना।
ইনস্টল