পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಾವೇರು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಾವೇರು   ಕ್ರಿಯಾಪದ

অর্থ : ಬಿಸಿಯಾಗುವ ಕ್ರಿಯೆ

উদাহরণ : ಬೇಸಿಗೆಯ ದಿನಗಳಲ್ಲಿ ಮರಳುಗಾಡಿನ ಭೂಮಿ ತುಂಬಾ ಕಾವೇರುತ್ತದೆ.

সমার্থক : ಕಾಯಿಸು, ಬಿಸಿಯಾಗಿಸು


অন্যান্য ভাষায় অনুবাদ :

सामान्य से अधिक तापमान होना या गरम होना।

गरमी के दिनों में रेतीली भूमि सबसे अधिक तपती है।
गरम होना, तपना, तप्त होना

Get warm or warmer.

The soup warmed slowly on the stove.
warm, warm up

অর্থ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

উদাহরণ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

সমার্থক : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


অন্যান্য ভাষায় অনুবাদ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

অর্থ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ

উদাহরণ : ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.

সমার্থক : ಅಪ್ರಸನ್ನವಾಗು, ಕನಲು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು, ಸೆಟೆದುಕೊಳ್ಳು


অন্যান্য ভাষায় অনুবাদ :

किसी के काम, बात आदि से प्रसन्न न रहना।

राधा की दंभपूर्ण बातों से सभी नाराज़ हुए।
अप्रसन्न होना, खफा होना, ख़फ़ा होना, खिसिआना, खिसियाना, गुस्सा होना, नाख़ुश होना, नाखुश होना, नाराज होना, नाराज़ होना, रुष्ट होना

Give displeasure to.

displease