পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕಿತ್ತುಕೊಳ್ಳು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕಿತ್ತುಕೊಳ್ಳು   ಕ್ರಿಯಾಪದ

অর্থ : ಯಾವುದೋ ಒಂದು ವಸ್ತುವನ್ನು ಯಾರೋ ಒಬ್ಬರ ಕೈಯಿಂದ ಬಲವಂತವಾಗಿ ಕಿತ್ತುಕೊಳ್ಳುವ ಪ್ರಕ್ರಿಯೆ

উদাহরণ : ನೆನ್ನ ಅವನ ಕೈಯಲ್ಲಿದ ಹಣದ ಚೀಲವನ್ನು ಕಸಿದುಕೊಂಡರು.

সমার্থক : ಕಸಿ


অন্যান্য ভাষায় অনুবাদ :

किसी वस्तु का किसी से ज़बरदस्ती लिया जाना।

कल उसका बटुआ छिन गया।
छिन जाना, छिनना

অর্থ : ಯಾವುದಾದರು ವಸ್ತುವಿನಲ್ಲಿ ಹಲ್ಲು, ಉಗುರು, ಕೊಕ್ಕುನಿಂದ ಅದರ ಯಾವುದಾದರು ಅಂಶವನ್ನು ಕಿತ್ತು ಅಥವಾ ಹೆಕ್ಕಿ ತೆಗೆಯುವುದು

উদাহরণ : ಹದ್ದು ಸತ್ತ ಪ್ರಾಣಿಯ ಮಾಂಸವನ್ನು ಕಿತ್ತುತಿನ್ನುತ್ತಿದೆ.

সমার্থক : ಎಳೆದುಕೊಳ್ಳು, ಕಿತ್ತುತಿನ್ನು, ಕಿತ್ತುಹಾಕು, ಚಿವುಟಿಕೊಳ್ಳು, ಸೆಳೆದುಕೊಳ್ಳು


অন্যান্য ভাষায় অনুবাদ :

किसी वस्तु में दाँत, नाखून, चोंच या पंजा धँसाकर उसका कुछ अंश खींच लेना।

गिद्ध मृत जानवर का माँस नोच रहा है।
खसोटना, खुटकना, नोचना, बकोटना

Cut the surface of. Wear away the surface of.

scrape, scratch, scratch up

অর্থ : ಯಾವುದಾದರು ವಸ್ತುವನ್ನು ಇನ್ನೊಬ್ಬರಿಂದ ಕಿತ್ತುಕೊಳ್ಳುವ ಪ್ರಕ್ರಿಯೆ

উদাহরণ : ಅವನು ಒಂದು ಗುಲಾಬಿ ಹೂವನ್ನು ತನ್ನ ಪ್ರೇಯಸಿಯ ಜಡೆಯಿಂದ ಕಸಿದುಕೊಂಡನು.

সমার্থক : ಕಸಿದುಕೊಳ್ಳು, ಕಿತ್ತಿಕೊಳ್ಳು


অন্যান্য ভাষায় অনুবাদ :

किसी वस्तु को स्थिर रखने के लिए उसका कुछ भाग किसी दूसरी वस्तु में गुसेड़ देना।

उसने एक गुलाब का फूल अपने प्रेयसी के जुड़े में खोंस दिया।
खोंसना