অর্থ : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ
উদাহরণ :
ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.
সমার্থক : ಕಾಲ್ಗೆಜ್ಜೆ, ಗೆಜ್ಜೆ, ನೂಪುರ
অন্যান্য ভাষায় অনুবাদ :
অর্থ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ
উদাহরণ :
ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.
সমার্থক : ಕಾಲಿನ ಗೆಜ್ಜೆ, ಕಿರುಗೆಜ್ಜೆ, ಗೆಜ್ಜೆ, ನೂಪುರ
অন্যান্য ভাষায় অনুবাদ :
लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।
बिरजू महाराज ने हमें घुँघरू तरंग सुनाई।অর্থ : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
উদাহরণ :
ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
সমার্থক : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗೆಜ್ಜೆ, ನೂಪುರ, ಪೈಜಾಣ
অন্যান্য ভাষায় অনুবাদ :
অর্থ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
উদাহরণ :
ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
সমার্থক : ಕಾಲುಗೆಜ್ಜೆ, ಗೆಜ್ಜೆ, ನೂಪುರ
অন্যান্য ভাষায় অনুবাদ :