অর্থ : ಕೀಟ ಅಥವಾ ಕ್ರಿಮಿಯನ್ನು ನಾಶ ಮಾಡುವ ಸಲುವಾಗಿ ಇರುವ ಅಥವಾ ತಯಾರಿಸಿರುವ ಔಷದ
উদাহরণ :
ರೈತರು ಹತ್ತಿಗಿಡದ ಕಾಯಿಕೊರೆವ ಹುಳುವನ್ನು ನಾಶಮಾಡಲು ಬೇವಿನ ರಸದಿಂದ ಮಾಡಿದ ಕೀಟನಾಶಕ ಸಿಂಪಡಿಸಿದರು.
সমার্থক : ಕೀಟನಾಶಕ, ಕೀಟನಾಶಕವಾದಂತ, ಕೀಟನಾಶಕವಾದಂತಹ, ಕ್ರಿಮಿನಾಶಕ, ಕ್ರಿಮಿನಾಶಕವಾದ, ಕ್ರಿಮಿನಾಶಕವಾದಂತ, ಕ್ರಿಮಿನಾಶಕವಾದಂತಹ
অন্যান্য ভাষায় অনুবাদ :