পৃষ্ঠার ঠিকানা কপি করুন টুইটারে শেয়ার করুন হোয়াটসঅ্যাপে শেয়ার করুন ফেসবুকে শেয়ার করুন
এটা গুগল প্লে তে পাবেন
ಕನ್ನಡ অভিধান থেকে ಕೀಟಲೆ ಮಾಡು শব্দের অর্থ এবং উদাহরণ সমার্থক শব্দ এবং বিপরীতশব্দ সহ।

ಕೀಟಲೆ ಮಾಡು   ಕ್ರಿಯಾಪದ

অর্থ : ಹಾಸ್ಯ ಮಾಡುತ್ತಾ ತೊಂದರೆ ನೀಡುವ ಪ್ರಕ್ರಿಯೆ

উদাহরণ : ರಮೇಶ್ ತನ್ನ ನಾನದಿಯನ್ನು ರೇಗಿಸುತ್ತಿದ್ದ.

সমার্থক : ಕೆಣಕು, ರೇಗಿಸು


অন্যান্য ভাষায় অনুবাদ :

मज़ाक में तंग करना।

रमेश अपनी साली को छेड़ रहा है।
छेड़ना

Mock or make fun of playfully.

The flirting man teased the young woman.
tease

অর্থ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು

উদাহরণ : ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.

সমার্থক : ಕಿಚಾಯಿಸು, ಗೋಳಾಡಿಸು, ಚಂಡಾಯಿಸು, ಪೀಡಿಸು, ರೇಗಿಸು


অন্যান্য ভাষায় অনুবাদ :

किसी को तंग करना।

कृष्ण गोपियों को छेड़ते थे।
छेड़खानी करना, छेड़छाड़ करना, छेड़ना

Annoy persistently.

The children teased the boy because of his stammer.
badger, beleaguer, bug, pester, tease

অর্থ : ವಸ್ತುಗಳನ್ನು ಕೆಣಕುವ ಪ್ರಕ್ರಿಯೆ

উদাহরণ : ನಾಯಿಯನ್ನು ರೇಗಿಸಬೇಡ.

সমার্থক : ಕೆಣಕು, ರೇಗಿಸು


অন্যান্য ভাষায় অনুবাদ :

वस्तुओं को खोद-खाद करना या फेर-बदल करना।

रेडियो को मत छेड़ो।
छेड़-छाड़ करना, छेड़छाड़ करना, छेड़ना

অর্থ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು

উদাহরণ : ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.

সমার্থক : ಅಪಮಾನ ಮಾಡು, ಅಲ್ಲಗಳೆ, ಅವಮಾನ ಮಾಡು, ಕೆಣಕು, ಚೇಡಿಸು, ರೇಗಸು


অন্যান্য ভাষায় অনুবাদ :

किसी को उसकी विफलता पर चिढ़ाना या लज्जित करना।

बच्चे अपने हारे हुए साथियों को अँगूठा दिखा रहे हैं।
अँगूठा दिखाना, अंगूठा दिखाना, ठेंगा दिखाना, ठेंगा बताना